Webdunia - Bharat's app for daily news and videos

Install App

ಹಣದುಬ್ಬರದ ಎಫೆಕ್ಟ್:ಶೇರುಸೂಚ್ಯಂಕ 75 ಪಾಯಿಂಟ್ಸ್ ಕುಸಿತ

Webdunia
PR
ಶೇರುಪೇಟೆಯಲ್ಲಿ ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಮೊರೆಹೋಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 75 ಪಾಯಿಂಟ್‌ಗಳ ಕುಸಿತ ಕಂಡಿದೆ.

ಹಿಂದಿನ ವಹಿವಾಟಿನ ಮುಕ್ತಾಯಕ್ಕೆ 129.57 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಮತ್ತೆ 74.52 ಪಾಯಿಂಟ್‌ಗಳ ಇಳಿಕೆ ಕಂಡು 18,600.66 ಅಂಕಗಳಿಗೆ ತಲುಪಿದೆ.

ಅದರಂತೆ ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡ ಇಂದಿನ ವಹಿವಾಟಿನಲ್ಲಿ 25 ಪಾಯಿಂಟ್ಸ್‌ಗಳ ಕುಸಿತ ಕಂಡು 5,541.05 ಅಂಕಗಳಿಗೆ ತಲುಪಿದೆ.

ಏತನ್ಮಧ್ಯೆ, ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.44ರಷ್ಟು ಏರಿಕೆ ಕಂಡಿದೆ. ಆದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.67ರಷ್ಟು ಇಳಿಕೆ ಕಂಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments