Daily Horoscope
✕

ರಾಷ್ಟ್ರಾದ್ಯಂತ ಕಾರ್ಗಿಲ್ ವಿಜಯೋತ್ಸವ ಸಡಗರ

Webdunia
ಶನಿವಾರ, 25 ಜುಲೈ 2020 (20:33 IST)
ರಾಷ್ಟ್ರಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಗುತ್ತಿದೆ.

ವಿವಿಧ ಪಕ್ಷಗಳು, ಸಂಘಟನೆಗಳು, ಸಂಘ-ಸಂಸ್ಥೆಗಳ ಸದಸ್ಯರು ಹಲವೆಡೆ ರಕ್ತದಾನ ಶಿಬಿರ ಮಾಡುತ್ತಿದ್ದಾರೆ. ವೀರಸೈನಿಕರ ತ್ಯಾಗ ಸ್ಮರಣೆ, ದೇಶಾಭಿಮಾನ ಹಾಗೂ ದೇಶದ ಸೈನಿಕರ ಸೇವೆಗೆ ಸಲಾಂ ಹೇಳಲಾಗುತ್ತಿದೆ.

20 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸ್ಮರಣೆಯ ಸಂಭ್ರಮ ಎಲ್ಲೆಡೆ ಕಳೆಗಟ್ಟಿದೆ.

ಪಾಕಿಸ್ತಾನದ ಸೈನಿಕರು- ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಭಾರತದ ಯೋಧರು ಗೆಲುವು ಸಾಧಿಸಿದ ದಿನವನ್ನು ಕಾರ್ಗಿಲ್ ವಿಜಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments