Webdunia - Bharat's app for daily news and videos

Install App

ಕ್ರಿಕೆಟ್ ಆರಾಧನೆಯಿಂದ ಇತರ ಕ್ರೀಡೆಗಳ ಅವನತಿ: ಮಿಲ್ಕಾ

Webdunia
ಬುಧವಾರ, 16 ಅಕ್ಟೋಬರ್ 2013 (16:41 IST)
PTI
ನಾನು ಕ್ರಿಕೆಟ್ ವಿರೋಧಿ ಯಲ್ಲ. ಆದರೆ ಭಾರತದಲ್ಲಿ ಕ್ರಿಕೆಟ್ ಮೇಲಿನ ವಿಪರೀತ ವ್ಯಾಮೋಹದಿಂ ದಾಗಿ ಉಳಿದ ಕ್ರೀಡೆಗಳಿಗೆ ಹಿನ್ನಡೆಯಾಗುತ್ತಿದೆ. ಕ್ರಿಕೆಟ್ ಪ್ರೀತಿಸಿ; ಹಾಗೇ ಬೇರೆ ಕ್ರೀಡೆಗಳಿಗೂ ಆದ್ಯತೆ ನೀಡಿ’

- ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸುಬ್ರತಾ ರಾಯ್ ಸಹಾರಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕದಿನ ಕ್ರಿಕೆಟ್ ಪಂದ್ಯ ವೀಕ್ಷಿಸಲು ಬಂದಿದ್ದ ಮಾಜಿ ಅಥ್ಲೀಟ್ ಮಿಲ್ಖಾ ಸಿಂಗ್ ಪ್ರತಿಕ್ರಿಯಿಸಿದ ರೀತಿ ಇದು.

ಮಿಲ್ಖಾ ಈ ಪಂದ್ಯವನ್ನು ಜನರ ಮಧ್ಯೆ ಕುಳಿತು ವೀಕ್ಷಿಸಿದರು. ಪ್ರೇಕ್ಷಕರು ಆಟೊಗ್ರಾಫ್‌ಗಾಗಿ ಅವರನ್ನು ಮುತ್ತಿ ಕೊಂಡಿದ್ದರು. ‘ಮಿಲ್ಖಾ ಮಿಲ್ಖಾ’ ಎಂದು ಅಭಿಮಾನದಿಂದ ಕೂಗುತ್ತಿ ದ್ದರು. ಭಾರತದಲ್ಲಿ ಒಬ್ಬ ಅಥ್ಲೀಟ್‌ಗೆ ಇಷ್ಟೊಂದು ಅಭಿಮಾನಿಗಳು ಇದ್ದಾರೆಯೇ ಎಂಬ ಅನುಮಾನ ಬರುವಷ್ಟು ಪ್ರೀತಿ ಅಲ್ಲಿತ್ತು. ಅನಾರೋಗ್ಯಕ್ಕೆ ಒಳಗಾಗಿದ್ದರೂ ಅವರು ಉಲ್ಲಾಸದಿಂದ ಪ್ರೇಕ್ಷಕರತ್ತ ಕೈ ತೋರಿಸಿ ಖುಷಿಪಟ್ಟರು.

ಈ ಸಂದರ್ಭದಲ್ಲಿ ಅವರನ್ನು ಸಂಘಟಕರು ‘ಕಾಮೆಂಟರಿ ಬಾಕ್ಸ್’ಗೆ ಆಹ್ವಾನಿಸಿದ್ದರು. ಅಲ್ಲಿ ಕಪಿಲ್ ದೇವ್, ಸುನಿಲ್ ಗಾವಸ್ಕರ್ ಹಾಗೂ ರಮೀಜ್ ರಾಜಾ ಜೊತೆ ಮಿಲ್ಖಾ ಸ್ವಲ್ಪ ಹೊತ್ತು ಮಾತಿನ ಚಟಾಕಿ ಆರಿಸಿದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments