Select Your Language

Notifications

webdunia
webdunia
webdunia
webdunia

ಕ್ರೀಡಾ ದಿನಾಚರಣೆ : ಅಗಸ್ಟ್ 29ಕ್ಕೆ ವಿವಿಧ ಕಾರ್ಯಕ್ರಮಗಳು

ಕ್ರೀಡಾ ದಿನಾಚರಣೆ : ಅಗಸ್ಟ್ 29ಕ್ಕೆ ವಿವಿಧ ಕಾರ್ಯಕ್ರಮಗಳು
ನವದೆಲಿ , ಬುಧವಾರ, 28 ಆಗಸ್ಟ್ 2013 (15:44 IST)
PR
ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಜನ್ಮದಿನಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಗುರುವಾರ ಆಚರಿಸಲಾಗುತ್ತದೆ. ಈ ಪ್ರಯುಕ್ತ ದೇಶಾದ್ಯಂತ ಕ್ರೀಡ ಟೂರ್ನಮೆಂಟ್ ಆಯೋಜಿಸಲಾಗುತ್ತದೆ.

ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲಾಗುವುದು ಎಂದು ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ಕೊಡಿಯಾ ತಿಳಿಸಿದ್ದಾರೆ. ವಿದೇಶಗಳಲ್ಲಿ ನಮ್ಮ ಆಟಗಾರರಿಗೆ ಅಸ್ಟೊಂದು ಸನ್ಮಾನ ಸಿಗೊದಿಲ್ಲ ಆದರೆ ನಮ್ಮ ದೇಶದಲ್ಲಿ ಕ್ರೀಡಾಪಟುಗಳಿಗೆ ಗೌರವ ನೀಡಲಾಗುತ್ತದೆ ಎಂದು ಕೋಡಿಯಾ ತಿಳಿಸಿದ್ದಾರೆ.

ವಿದೇಶದಲ್ಲಿ ಮೂಲಭೂತ ಸೌಕರ್ಯಗಳು ಮತ್ತು ವೈಜ್ಞಾನಿಕ ಸಂಶೋಧನೆಗಳಿಗೆ ಮಾತ್ರ ಅವಕಾಶಗಳು ಇವೆ ಆದರೆ ಭಾರತದಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ಕಲ್ಪಿಸಿ ಕೊಡಲಾಗುವುದು. ರಾಜ್ಯ ಸರ್ಕಾರಗಳು ಮುಂದಿನ ವರ್ಷದಿಂದ ಎನ್ ಜಿ ಓ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ರಾಷ್ಟ್ರೀಯ ಕ್ರೀಡಾ ದಿವಸ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೌಡಿಯಾ ತಿಳಿಸಿದ್ದಾರೆ.

Share this Story:

Follow Webdunia kannada