Webdunia - Bharat's app for daily news and videos

Install App

ಬಡ್ವಿಸರ್ ಫ‌ುಟ್ಬಾಲ್‌ ಪಂದ್ಯದ ಫೈನಲ್ ಬೆಂಗಳೂರಿನಲ್ಲಿ

Webdunia
ಶನಿವಾರ, 23 ಮಾರ್ಚ್ 2013 (14:03 IST)
PR
PR
ಫ‌ುಟ್ಬಾಲ್‌ ಆಟಗಾರರನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಬಡ್ವಿಸರ್ ಕಪ್‌ ಇಂಡಿಯಾ-2013 ಫ‌ುಟ್ಬಾಲ್‌ ಪಂದ್ಯಾವಳಿಯ ಬೆಂಗಳೂರು ಪ್ರಾದೇಶಿಕ ಫೈನಲ್‌ ಪಂದ್ಯ ಮಾರ್ಚ್‌ 24ರಂದು ನಡೆಯಲಿದೆ.

ಜಾಗತಿಕ ಮಟ್ಟದಲ್ಲಿ ಪ್ರತಿ ನಗರದಲ್ಲಿ ಈ ಟೂರ್ನಿ ನಡೆಯುತ್ತಿದ್ದು, ಆಯ್ಕೆಯಾದ ಭಾರತದ 6 ನಗರಗಳ ತಂಡಗಳು ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಫೈನಲ್ಸ್‌ನಲ್ಲಿ ಪಾಲ್ಗೊಳ್ಳಲಿವೆ. ಇಲ್ಲಿ ಜಯಿಸಿದ ತಂಡಗಳು ಲಂಡನ್‌ನಲ್ಲಿ ನಡೆಯುವ ಜಾಗತಿಕ ಬಡ್ವಿಸರ್ ಅಂತಿಮ ಸುತ್ತಿನಲ್ಲಿ ಭಾರತವನ್ನು ಪ್ರತಿನಿಧಿಸಲಿವೆ.

2009 ರಲ್ಲಿ ಓಲ್ಡ್‌ ಟ್ರಾಫ‌ರ್ಡ್‌ನಲ್ಲಿ ನಡೆದ ಬಡ್ವಿಸರ್ ಫ‌ುಟ್ಬಾಲ್‌ ಕಪ್‌ನ ಅಂತಿಮ ಸುತ್ತಿನಲ್ಲಿ ದೇಶದ 224 ತಂಡಗಳು ಭಾರತವನ್ನು ಪ್ರತಿನಿಧಿಸಲು ಪೈಪೋಟಿ ನಡೆಸಿದ್ದವು ಎಂದು ಪ್ರಕಟಣೆ ತಿಳಿಸಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments