Webdunia - Bharat's app for daily news and videos

Install App

ಹಾಕಿ ಇಂಡಿಯಾದ ಪ್ರತಿ ಆಟಗಾರರಿಗೆ ತಲಾ 1 ಲಕ್ಷ ಬಹುಮಾನ

Webdunia
ಸೋಮವಾರ, 30 ಸೆಪ್ಟಂಬರ್ 2013 (16:30 IST)
PR
ಮಲೇಷಿಯಾದ ಜೊಹೊರ್ ಬಾರುನಲ್ಲಿ ನಡೆದ ಸುಲ್ತಾನ ಆಫ್ ಜೊಹೊರ್ ಕಪ್ ನಲ್ಲಿ ಭಾರತದ ಅಂಡರ್-21 ಟೀಮ್ ಉತ್ತಮ ಪ್ರದರ್ಶನ ನೀಡಿ ಸರಣಿಯನ್ನು ತಮ್ಮದಾಗಿಸಿಕೋಂಡಿದ್ದಾರೆ. ಈ ಸಾಧನೆಗೆ ಪ್ರತಿ ಆಟಗಾರರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ನಿಡುವುದಾಗಿ ಹಾಕಿ ಇಂಡಿಯಾ ಘೋಷಿಸಿದೆ. ಭಾರತ ಫೈನಲ್‌ನಲ್ಲಿ ಮಲೇಷಿಯಾದ ವಿರುದ್ದ 3-0 ಅಂತರದಿಂದ ಗೆದ್ದಿತ್ತು.

ಸಹಾಯಕ ಸಿಬ್ಬಂದಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ಹಾಕಿ ಇಂಡಿಯಾ ಘೋಷಿಸಿದೆ. ಹರಿಜಿತ್ ಸಿಂಗ್ ಟೂರ್ನಮೆಂಟ್‌ನ ಸರ್ವಶ್ರೇಷ್ಠ ಆಟಗಾರರಾದ ಕಾರಣ ಇವರಿಗೆ ಒಂದು ಲಕ್ಷ ರೂಪಾಯಿ ಹೆಚ್ಚಿಗೆ ಸಿಗಲಿದೆ.

ಭಾರತೀಯ ಮಹಿಳಾ ಟೀಮ್‌‍ನ ಗೋಲ್‌ಕೀಪರ್ ಸವಿತಾ ಅವರಿಗೂ ಕೂಡ ಒಂದು ಲಕ್ಷ ರೂಪಾಯಿ ನೀಡುವುದಾಗಿ ಹಾಕಿ ಇಂಡಿಯಾ ಘೋಷಿಸಿದೆ. ಮಲೇಷಿಯಾದ ಕೌಲಾಲಂಪುರದಲ್ಲಿ ನಡೆದ 8ನೇ ಮಹಿಳಾ ಏಷ್ಯಾ ಹಾಕಿ ಕಪ್‌ನಲ್ಲಿ ಸವಿತಾ ಸರ್ವಶ್ರೇಷ್ಠ ಗೋಲ್‌ಕೀಪರ್‌ ಆಗಿದ್ದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments