ಭಾರತಕ್ಕೆ ಆರಂಭಿಕ ಆಘಾತ: ಬೆಂಗಳೂರು ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ

Webdunia
ಭಾನುವಾರ, 19 ಜೂನ್ 2022 (21:02 IST)

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 5ನೇ ಹಾಗೂ ಅಂತಿಮ ಟಿ-20 ಪಂದ್ಯಕ್ಕೆ ಮತ್ತೆ ಅಡ್ಡಿಯಾಗಿದ್ದು, ಸತತ ಮಳೆಯಿಂದ ಓವರ್ ಗಳ ಸಂಖ್ಯೆಯಲ್ಲಿ ಮತ್ತಷ್ಟು ಕಡಿತಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ 3.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 28 ರನ್ ಗಳಿಸಿದ್ದಾಗ ಸುರಿದ ಮಳೆ ಅರ್ಧ ಗಂಟೆಯಾದರೂ ಸುರಿಯುತ್ತಲೇ ಇತ್ತು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡಕ್ಕೆ ಇಶಾನ್ ಕಿಶನ್ 7 ಎಸೆತಗಳಲ್ಲಿ 2 ಸಿಕ್ಸರ್ ಸೇರಿದ 15 ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ 12 ಎಸೆತಗಳಲ್ಲಿ 1 ಬೌಂಡರಿ ಒಳಗೊಂಡ 10 ರನ್ ಬಾರಿಸಿ ಇಬ್ಬರೂ ನೆಗ್ಡಿಗೆ ವಿಕೆಟ್ ಒಪ್ಪಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments