Webdunia - Bharat's app for daily news and videos

Install App

ದೇಶಿಯ ಟೂರ್ನಮೆಂಟ್ ಗಳಲ್ಲಿ ಆಡುವ ಅವಕಾಶ ಪಡೆದ ಬಿಹಾರಿ ತಂಡ

Webdunia
ಶುಕ್ರವಾರ, 5 ಜನವರಿ 2018 (07:07 IST)
ನವದೆಹಲಿ: ಬಿಹಾರಿ ತಂಡಕ್ಕೆ ಒಂದು ಸಂತಸದ ವಿಷಯವೆನೆಂದರೆ  ರಣಜಿ ಸೇರಿದಂತೆ ಯಾವುದೇ ದೇಶಿಯ ಟೂರ್ನಮೆಂಟ್ ಗಳಲ್ಲಿ ಆಡುವ ಅವಕಾಶ ಇಲ್ಲದೆ ಇದ್ದ ಬಿಹಾರಿ ತಂಡಕ್ಕೆ ಈಗ ರಣಜಿ ಸೇರಿದಂತೆ ಇತರ ದೇಶಿಯ ಟೂರ್ನಮೆಂಟ್ ಗಳಲ್ಲಿ ಸೇರಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಗುರುವಾರ ಬಿಸಿಸಿಐಗೆ ಆದೇಶ ನೀಡಿದೆ.

 
ಬಿಹಾರಿ ಕ್ರಿಕೆಟ್ ಸಂಸ್ಥೆ ಬಿಸಿಸಿಐನಲ್ಲಿ ಸದಸ್ಯತ್ವ ವನ್ನು ಕಳೆದುಕೊಂಡಿದ್ದರಿಂದಾಗಿ 2000 ರಿಂದ ರಣಜಿ ಸೇರಿದಂತೆ ಯಾವುದೇ ದೇಶಿಯ ಟೂರ್ನಮೆಂಟ್ ಗಳಲ್ಲಿ ಆಡುವ ಅವಕಾಶವಿರಲ್ಲಿಲ್ಲ. ಈಗ ಕ್ರಿಕೆಟಿನ ಹಿತದೃಷ್ಟಿಯಿಂದ ಬಿಹಾರಿ ತಂಡಕ್ಕೆ ದೇಶಿಯ ಟೂರ್ನಮೆಂಟಗಳಲ್ಲಿ  ಭಾಗವಹಿಸಲು ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments