ಹುಡುಗರು ಹುಡುಗಿ ಎಂದು ಸ್ಪರ್ಧಿಸಬಹುದು, ಆದ್ರೆ ವಿನೇಶ್ ಫೋಗಟ್ 100 ಗ್ರಾಮ್ಸ್‌ ಒಲಿಂಪಿಕ್ಸ್ ಕಮಿಟಿಗೆ ಹೆಚ್ಚಾಯಿತೆ: ಟ್ರಂಪ್

Sampriya
ಬುಧವಾರ, 7 ಆಗಸ್ಟ್ 2024 (21:15 IST)
Photo Courtesy X
ಅಮೆರಿಕಾ: ಮಹಿಳೆಯರ ಬಾಕ್ಸಿಂಗ್‌ನಲ್ಲಿ ಪುರುಷರು ಹುಡುಗಿ ಎಂದು ಸ್ಪರ್ಧಿಸಬಹುದು,  ಆದರೆ ಕುಸ್ತಿಪಟು ಒಬ್ಬರು ಕೇವಲ 100ಗ್ರಾಂ ಹೆಚ್ಚು ತೂಕ ಇದ್ದಿದ್ದಕ್ಕೆ ಅವರನ್ನು ಅನರ್ಹಗೊಳಿಸಿರುವುದು ಎಂದು ಸರಿ ಎಂದು ಅಮೆರಿಕ ಮಾಜಿ ಅಧ್ಯಕ್ಷ  ಡೊನಾಲ್ಡ್ ಟ್ರಂಪ್ ಆಕ್ರೋಶ ಹೊರಹಾಕಿದ್ದಾರೆ.

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ  100 ಗ್ರಾಂ ತೂಕ ಹೆಚ್ಚಿರುವುದಕ್ಕೆ 50 ಕೆಜಿ ಮಹಿಳೆಯರ ಕುಸ್ತಿ ಸ್ಪರ್ಧೆಯಿಂದ ಭಾರತದ ಕ್ರೀಡಾಪಟು ವಿನೇಶ್ ಫೋಗಟ್ ಅವರನ್ನು ಹೊರಗಿಡಲಾಯಿತು. ಇದಕ್ಕೆ ಭಾರತದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇನ್ನೂ ವಿನೇಶ್‌ ಅವರಿಗೆ ಅನ್ಯಾಯವಾಗಿದೆ ಎಂದು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಅಕ್ರೋಶ ಹೊರಹಾಕಿದ್ದಾರೆ.

ಡೊನಾಲ್ಡ್ ಟ್ರಂಪ್ ಪೋಸ್ಟ್‌ನಲ್ಲಿ ಏನಿದೆ:

ಅತ್ಯಂತ ಕೆಟ್ಟ ಒಲಿಂಪಿಕ್!

ಮಹಿಳೆಯರ ಬಾಕ್ಸಿಂಗ್‌ನಲ್ಲಿ ಪುರುಷರಿಗೆ ಹೋರಾಡಲು ಅವಕಾಶವಿದೆ ಮತ್ತು ಇಂದು ಕುಸ್ತಿಪಟು ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕಾಗಿ ಅನರ್ಹಗೊಳ್ಳುತ್ತಾನೆ.

ಇನ್ನೂ ವಿನೇಶ್ ಅವರಿಗೆ ದೇಶದಾದ್ಯಂತ ಬಾರೀ ಬೆಂಬಲ ವ್ಯಕ್ತವಾಗುತ್ತಿದೆ. ನೀವು ನಮ್ಮ ದೇಶಕ್ಕೆ ಹೆಮ್ಮೆ ತಂದಿದ್ದೀರಿ, ನಮ್ಮ ಚಾಂಪಿಯನ್ ಎಂದು ಗಣ್ಯರು ಅವರಿಗೆ ಧೈರ್ಯ ತುಂಬುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments