Webdunia - Bharat's app for daily news and videos

Install App

ಚೀನಾ ಓಪನ್ ಬ್ಯಾಡ್ಮಿಂಟನ್: ಕೆ.ಶ್ರೀಕಾಂತ್ ಚಾಂಪಿಯನ್

Webdunia
ಭಾನುವಾರ, 16 ನವೆಂಬರ್ 2014 (17:35 IST)
ಹಾಲಿ ಒಲಿಂಪಿಕ್ ಮತ್ತು ವಿಶ್ವಚಾಂಪಿಯನ್ ಆಗಿರುವ ಚೀನಾದ ಲಿನ್ ಡಾನ್ ವಿರುದ್ಧ ಭಾರತದ ಶ್ರೀಕಾಂತ್ ಅಚ್ಚರಿಯ ಗೆಲವು ಸಾಧಿಸಿ ಚಾಂಪಿಯನ್ ಆಗಿದ್ದಾರೆ.
 
ಚೀನಾ ಓಪನ್ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾನುವಾರ ಭಾರತಕ್ಕೆ ಡಬಲ್ ಧಮಾಕ. ಮಹಿಳಾ ಸಿಂಗಲ್ಸ್‌'ನಲ್ಲಿ ಸೈನಾ ನೆಹ್ವಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದ ಬೆನ್ನಲೇ ಪುರುಷರ ವಿಭಾಗದಲ್ಲಿ ಕೆ. ಶ್ರೀಕಾಂತ್, ಲಿನ್ ಡಾನ್ ವಿರುದ್ಧ ಭರ್ಜರಿ ಗೆಲವು ಪಡೆದಿದ್ದಾರೆ.
 
ಒಲಿಂಪಿಕ್ಸ್ ಸ್ಪೋರ್ಟ್ ಸೆಂಟರ್‌ನಲ್ಲಿ ಭಾನುವಾರ ನಡೆದ ಫೈನಲ್‌ನಲ್ಲಿ ಲಿನ್ ಡ್ಯಾನ್ ವಿರುದ್ಧ 21-19, 21-17ರಿಂದ ಶ್ರೀಕಾಂತ್ ಜಯ ಸಾಧಿಸಿದ್ದಾರೆ. 42 ನಿಮಿಷಗಳ ವಿರೋಚಿತ ಹೋರಾಟದಲ್ಲಿ ಶ್ರೀಕಾಂತ್ ಲಿನ್ ಡ್ಯಾನ್‌ಗೆ ಸೋಲುಣಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments