Webdunia - Bharat's app for daily news and videos

Install App

ಬಿಸಿಸಿಐ ಗೆ ಕುಂಬ್ಳೆ ಇಟ್ಟ ಬೇಡಿಕೆ ಏನು ಗೊತ್ತಾ..?

Webdunia
ಶನಿವಾರ, 24 ಜೂನ್ 2017 (17:05 IST)
ನವದೆಹಲಿ: ಬಿಸಿಸಿಐ ಒಪ್ಪಂದ ಮರು ರಚನೆಗೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಅನಿಲ್ ಕುಂಬ್ಳೆ ಸಲ್ಲಿಸಿರುವ 19 ಪುಟಗಳ ಪ್ರಸ್ತಾಪ ಬಹಿರಂಗವಾಗಿದೆ. ಐಪಿಎಲ್ ಫೈನಲ್ ಪಂದ್ಯ ನಡೆದ ಮೇ 21ರಂದು ಬಿಸಿಸಿಐ ಹಾಗೂ ನಿರ್ವಾಹಕ ಸಮತಿ (ಸಿಒಎ)ಗೆ ಕುಂಬ್ಳೆ ವಿಸ್ತೃತ ವರದಿ ಸಲ್ಲಿಸಿದ್ದಾರೆ.
 
ಈ ವರದಿಯಲ್ಲಿ ಟೀಂ ಇಂಡಿಯಾ ನಾಯಕ ಪಡೆಯುತ್ತಿರುವ ವಾರ್ಷಿಕ ವೇತನದಲ್ಲಿ ಶೇ.60ರಷ್ಟನ್ನು ಮುಖ್ಯ ಕೋಚ್ ಗೆ ನೀಡಬೇಕೆಂಬ ಮನವಿ ಮುಂದಿಟ್ಟಿದ್ದರು.  ಆಟಗಾರರು ಸಹಾಯಕ ಸಿಬ್ಬಂದಿಗಳ ವೇತನ ಹೆಚ್ಚಿಸುವಂತೆಯೂ ಕುಂಬ್ಳೆ ಬೇಡಿಕೆ ಮುಂದಿಟ್ಟಿದ್ದಾರೆ.  ಮುಖ್ಯ ಕೋಚ್ ಗೆ 6.5 ಕೋಟಿ ಸಂಭಾವನೆ ನೀಡುತ್ತಿದ್ದು, ಇದನ್ನು 7.5 ಕೋಟಿಗೆ ಹೆಚ್ಚಿಸಬೇಕು. ಹಾಗೆಯೇ ಬ್ಯಾಟಿಂಗ್ ಕೋಚ್ ವೇತನವನ್ನು 2.25 ಕೋಟಿಗೆ ಹಾಗೂ ಫೀಲ್ಡಿಂಗ್ ಕೋಚ್ ವೇತನ 1.75 ಕೋಟಿಗೆ ಹೆಚ್ಚಿಸಲು ಪ್ರಸ್ತಾಪ ಮುಂದಿಟ್ಟಿದ್ದರು.
 
ಆಟಗಾರರ ಫಿಟ್ನೆಸ್ ಸ್ಟ್ಯಾಂಡರ್ಡ್ ಆಧರಿಸಿ ಶೇ.20ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments