Select Your Language

Notifications

webdunia
webdunia
webdunia
webdunia

ಡೆಲ್ಲಿ ಕ್ಯಾಪಿಟಲ್ಸ್ ತಂಡ ನೆಟ್ ಬೌಲರ್ ಗೆ ಕೊರೊನಾ ಪಾಸಿಟಿವ್!

ಡೆಲ್ಲಿ ಕ್ಯಾಪಿಟಲ್ಸ್ ತಂಡ ನೆಟ್ ಬೌಲರ್ ಗೆ ಕೊರೊನಾ ಪಾಸಿಟಿವ್!
bengaluru , ಭಾನುವಾರ, 8 ಮೇ 2022 (14:39 IST)

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಮುಂದಿನ ಐಪಿಎಲ್ ಪಂದ್ಯದ ಮೇಲೆ ಕರಿನೆರಳು ಬಿದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನೆಟ್ ಅಭ್ಯಾಸದಲ್ಲಿ ಆಟಗಾರರಿಗೆ ಬೌಲಿಂಗ್ ಮಾಡುವ ಸಹ ಆಟಗಾರನಿಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ತಂಡದ ಆಟಗಾರರನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ನಲ್ಲಿ ಸಾರ್ವಕಾಲಿಕ ದಾಖಲೆ ಬರೆಯಲು ಕೊಹ್ಲಿಗೆ ಬೇಕಿದೆ 1 ರನ್!