Webdunia - Bharat's app for daily news and videos

Install App

ಒಲಿಂಪಿಕ್ಸ್‌ನಲ್ಲಿ ಬಾಕ್ಸರ್‌ ನಿಶಾಂತ್‌ ದೇವ್‌ಗೆ ಸೋಲು: ಭಾರತಕ್ಕೆ ತಪ್ಪಿದ ಮತ್ತೊಂದು ಪದಕ

Sampriya
ಭಾನುವಾರ, 4 ಆಗಸ್ಟ್ 2024 (10:23 IST)
Photo Courtesy X
ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಪದಕದ ಭರವಸೆ ಮೂಡಿಸಿದ್ದ ಭಾರತದ ನಿಶಾಂತ್ ದೇವ್ ಬಾಕ್ಸಿಂಗ್‌ನ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತು ಹೊರಬಿದ್ದಿದ್ದಾರೆ. ಅವರು ಈ ಪಂದ್ಯ ಗೆದ್ದಿದ್ದರೆ ಮತ್ತೊಂದು ಪದಕ ಭಾರತಕ್ಕೆ ಖಚಿತವಾಗುತ್ತಿತ್ತು.

ಶನಿವಾರ ತಡರಾತ್ರಿ ನಡೆದ 71 ಕೆ.ಜಿ ವಿಭಾಗದ ಪುರುಷರ ಬಾಕ್ಸಿಂಗ್ ಕ್ವಾರ್ಟರ್‌ಫೈನಲ್‌ನಲ್ಲಿ ಪ್ರಬಲ ಪೈಪೋಟಿ ನೀಡಿದ ಹರಿಯಾಣ ಮೂಲಕ ನಿಶಾಂತ್‌ ದೇವ್‌ ಅವರು ಮೆಕ್ಸಿಕೊದ ಮಾರ್ಕೊ ವೆರ್ಡೆ ವಿರುದ್ಧ ಸೋತರು.

23 ವರ್ಷದ ನಿಶಾಂತ್ ಅವರು ಈ ಒಲಿಂಪಿಕ್ಸ್‌ನಲ್ಲಿ ಸೋತು ನಿರ್ಗಮಿಸಿದ ಐದನೇ ಬಾಕ್ಸರ್ ನಿಶಾಂತ್.  ಮೆಕ್ಸಿಕೊದ ಬಾಕ್ಸರ್ ಅವರ ನಿಖರ ಪಂಚ್‌ಗಳಿಗೆ ಭಾರತದ ಬಾಕ್ಸರ್‌ ಬಳಿ ಉತ್ತರವಿರಲಿಲ್ಲ. ಆರಂಭದಿಂದಲೂ ಮಾರ್ಕೊಮೇಲುಗೈ ಸಾಧಿಸಿದರು.

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಭಾರತದ ಆರು ಬಾಕ್ಸರ್‌ಗಳು ಕಣಕ್ಕೆ ಇಳಿದಿದ್ದರು. ಇದೀಗ ಬಾಕ್ಸಿಂಗ್‌ ಅಂಕಣದಲ್ಲಿ ಮಹಿಳೆಯರ ವಿಭಾಗದಲ್ಲಿ ಲವ್ಲೀನಾ ಬೊರ್ಗೊಹೈನ್ ಕ್ವಾರ್ಟರ್‌ಫೈನಲ್‌ ಆಡಲಿದ್ದು, ಏಕಮಾತ್ರ ಪದಕದ ಭರವಸೆಯಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments