3ನೇ ಟೆಸ್ಟ್ ನಲ್ಲಿ ಭಾರತಕ್ಕೆ ಇನಿಂಗ್ಸ್ 76 ರನ್ ಸೋಲು

Webdunia
ಶನಿವಾರ, 28 ಆಗಸ್ಟ್ 2021 (17:21 IST)
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ
ದಲ್ಲಿ ಭಾರತ ಇನಿಂಗ್ಸ್ ಮತ್ತು 76 ರನ್ ಗಳ ಭಾರೀ ಅಂತರದಿಂದ ಹೀನಾಯ ಸೋಲುಕಂಡಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿದೆ.
ಮೊದಲ ಇನಿಂಗ್ಸ್ ನಲ್ಲಿ 354 ರನ್ ಗಳ ಭಾರೀ ಹಿನ್ನಡೆ ಪಡೆದಿದ್ದ ಭಾರತ ತಂಡ ನಾಲ್ಕನೇ ದಿನವಾದ ಶನಿವಾರ 2 ವಿಕೆಟ್ ಕಳೆದುಕೊಂಡು 215 ರನ್ ಗಳಿಂದ ಎರಡನೇ ಇನಿಂಗ್ಸ್ ಆರಂಭಿಸಿತು. ಆದರೆ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಭಾರತ ಭೋಜನ ವಿರಾಮಕ್ಕೂ ಮುನ್ನವೇ 278 ರನ್ ಗಳಿಗೆ ಪತನಗೊಂಡಿತು.
ನಿನ್ನೆ 91 ರನ್ ಗಳಿಸಿದ್ದ ಚೇತೇಶ್ವರ್ ಪೂಜಾರ ಒಂದೂ ರನ್ ಸೇರಿಸದೇ ಔಟಾಗಿ ಶತಕ ವಂಚಿತರಾದರೆ, ನಾಯಕ ವಿರಾಟ್ ಕೊಹ್ಲಿ ಅರ್ಧಶತಕ (55) ಪೂರೈಸುತ್ತಿದ್ದಂತೆ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.
ಇಂಗ್ಲೆಂಡ್ ಪರ ಓಲಿ ರಾಬಿನ್ಸನ್ 5 ವಿಕೆಟ್ ಪಡೆದ ಸಾಧನೆ ಮಾಡಿದರೆ, ಕ್ರೇಗ್ ಓವರ್ಟನ್ 3 ವಿಕೆಟ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments