Select Your Language

Notifications

webdunia
webdunia
webdunia
webdunia

3ನೇ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟ್ ಆಯ್ಕೆ; ಆರಂಭಿಕ ಆಘಾತ

india
bengaluru , ಬುಧವಾರ, 25 ಆಗಸ್ಟ್ 2021 (15:40 IST)
ಭಾರತ ತಂಡ ಹೆಡಿಂಗ್ಲೆಯಲ್ಲಿ ಬುಧವಾರ ಆರಂಭಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಕೆ.ಎಲ್.ರಾಹುಲ್ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿದೆ.
ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಡೇವಿಡ್ ಮಲನ್, ಕ್ರೇಗ್ ಓ
ವರ್ಟನ್ ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಲಾರ್ಡ್ಸ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್ ಗಳ ಭಾರೀ ಅಂತರದಿಂದ ಗೆದ್ದು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯಿಂದ ಮುನ್ನಡೆ ಪಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾಡೇಕರ್ ಟೀಂ ಮಾಡಿದ್ದನ್ನು ಕೊಹ್ಲಿ ಟೀಂ ಇಂಗ್ಲೆಂಡ್ ನಲ್ಲಿ ಮಾಡಲಿದೆ: ಸುನಿಲ್ ಗವಾಸ್ಕರ್