Webdunia - Bharat's app for daily news and videos

Install App

4ನೇ ಟೆಸ್ಟ್​: ಭಾರತ ತಂಡ ಸೇರಿದ ಕರ್ನಾಟಕದ ಪ್ರಸಿದ್ಧ ಕೃಷ್ಣ

Webdunia
ಬುಧವಾರ, 1 ಸೆಪ್ಟಂಬರ್ 2021 (17:29 IST)
ಕರ್ನಾಟಕದ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಇಂಗ್ಲೆಂಡ್ ವಿರುದ್ಧ
ದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ.
ಭಾರತ ತಂಡದ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದ ಪ್ರಸಿದ್ಧ ಕೃಷ್ಣ ಗುರುವಾರ ಓವಲ್ ನಲ್ಲಿ ಆರಂಭಗೊಳ್ಳಲಿರುವ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇದೇ ವರ್ಷ ಮಾರ್ಚ್ ನಲ್ಲಿ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದ ಪ್ರಸಿದ್ಧ ಮೂರು ಪಂದ್ಯಗಳಲ್ಲಿ ಆಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments