Select Your Language

Notifications

webdunia
webdunia
webdunia
webdunia

ಐಪಿಎಲ್ ಫೈನಲ್: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

ಐಪಿಎಲ್ ಫೈನಲ್: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ
bangalore , ಭಾನುವಾರ, 29 ಮೇ 2022 (21:00 IST)
ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ ಟಿ-20  ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.
ಅಹಮದಾಬಾದ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ರನ್ ಚೇಸ್ ಮಾಡಲು ನಿರ್ಧರಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕ್ವಾಲಿಫೈಯರ್-2 ಪಂದ್ಯದಲ್ಲಿ ಆಡಿದ ತಂಡವನ್ನೇ ರಾಜಸ್ಥಾನ್ ರಾಯಲ್ಸ್ ತಂಡ ಉಳಿಸಿಕೊಂಡಿದ್ದರೆ, ಗುಜರಾತ್ ಟೈಟಾನ್ಸ್ ತಂಡ ಒಂದು ಬದಲಾವಣೆ ಮಾಡಿದ್ದು ಅಲ್ಜಾರಿ ಜೋಸೆಫ್ ಬದಲು ಲೂಕಿ ಫರ್ಗೂಸನ್ ಅವರನ್ನು ಆಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ, ರೋಹಿತ್, ಕೊಹ್ಲಿ ಇಲ್ಲದ ಮೊದಲ ಐಪಿಎಲ್ ಫೈನಲ್