ಶಾರ್ದೂಲ್-ಪಂತ್ ಶತಕದ ಜೊತೆಯಾಟ: ಭಾರತಕ್ಕೆ ಭಾರೀ ಮುನ್ನಡೆ

Webdunia
ಭಾನುವಾರ, 5 ಸೆಪ್ಟಂಬರ್ 2021 (19:47 IST)
ಕೆಳ ಕ್ರಮಾಂಕದಲ್ಲಿ ರಿಷಭ್ ಪಂತ್ ಮತ್ತು ಶಾರ್ದೂಲ್ ಠಾಕೂರ್ ಸಿಡಿಸಿದ ಅರ್ಧಶತಕಗಳ ನೆರವಿನಿಂದ ಭಾರತ ತಂಡ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದ್ದು, ಭಾರೀ ಮುನ್ನಡೆ ಗಳಿಸಿದೆ.
ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನವಾದ
ಭಾನುವಾರ ಒಂದು ಹಂತದಲ್ಲಿ 312 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡವನ್ನು ಶಾರ್ದೂಲ್ ಮತ್ತು ಪಂತ್ ಜೋಡಿ ಪಾರು ಮಾಡಿತು. ಚಹಾ ವಿರಾಮಕ್ಕೂ ಮುನ್ನ ಭಾರತ 7 ವಿಕೆಟ್ ಕಳೆದುಕೊಂಡು 413 ರನ್ ಗಳಿಸಿದೆ.
ಮೊದಲ ಇನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿ ತಂಡವನ್ನು ಮುನ್ನಡೆಸಿದ್ದ ಶಾರ್ದೂಲ್ ಠಾಕೂರ್ ಎರಡನೇ ಇನಿಂಗ್ಸ್ ನಲ್ಲೂ ಅರ್ಧಶತಕ ಸಿಡಿಸಿ ತಂಡವನ್ನು ಆಧರಿಸಿದರು. ಶಾರ್ದೂಲ್ 70 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 60 ರನ್ ಗಳಿಸಿ ಔಟಾದರೆ, ರಿಷಭ್ ಪಂತ್ 105 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ ಅರ್ಧಶತಕ ಪೂರೈಸಿ ನಿರ್ಗಮಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments