Webdunia - Bharat's app for daily news and videos

Install App

IND vs SA 4th T20I: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

Sampriya
ಶುಕ್ರವಾರ, 15 ನವೆಂಬರ್ 2024 (20:24 IST)
Photo Courtesy X
ಜೊಹಾನೆಸ್‌ಬರ್ಗ್‌; ಇಲ್ಲಿ ಆತಿಥೇಯ ದಕ್ಷಿಣಾ ಆಫ್ರಿಕಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟ್ವೆಂಟಿ 20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿದೆ.

ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್  ನೇತೃತ್ವದಲ್ಲಿ ನಡೆಯುವ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.

ಬುಧವಾರ ಮೂರನೇ ಪಂದ್ಯವನ್ನು 11ರನ್‌ಗಳಿಂದ ಗೆದ್ದ ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಇದೀಗ ಭಾರತ ತಂಡವು 3-1ರಿಂದ ಗೆಲ್ಲುವ ಅವಕಾಶವಿದೆ.


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 4 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ದಕ್ಷಿಣ ಆಫ್ರಿಕಾದಲ್ಲಿನ ಟಿ20 ಸರಣಿಯ 6 ವರ್ಷಗಳ ಬರವನ್ನು ನೀಗಿಸಿಕೊಳ್ಳುವ ಇರಾದೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments