ಮತ್ತೊಂದು ಪದಕದ ನಿರೀಕ್ಷೆಯಲ್ಲಿ ಭಾರತ: ಬ್ರಿಟನ್ ಮಣಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಾರತ ಹಾಕಿ ತಂಡ

Sampriya
ಭಾನುವಾರ, 4 ಆಗಸ್ಟ್ 2024 (16:14 IST)
Photo Courtesy X
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಹಾಕಿ ಕ್ವಾರ್ಟರ್‌ಫೈನಲ್‌ನಲ್ಲಿ ಗ್ರೇಟ್ ಬ್ರಿಟನ್ ಅನ್ನು ಮಣಿಸುವ ಮೂಲಕ ಭಾರತ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಭಾರತದ ಹಾಕಿ ತಂಡ ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಪದಕಕ್ಕೆ ಭಾರತ ಒಂದು ಗೆಲುವಿನ ಅಂತರದಲ್ಲಿದೆ. ಮುಂದೆ ನಡೆಯುವ ಸೆಮಿಫೈನಲ್‌ನಲ್ಲಿ ಜರ್ಮನಿ ಅಥವಾ ಅರ್ಜೆಂಟೀನಾವನ್ನು ಭಾರತ ಎದುರಿಸಲಿದೆ.

ನಿಗದಿತ ಸಮಯದಲ್ಲಿ 1-1 ರಿಂದ ಸಮಬಲಗೊಂಡ ಬಳಿಕ ನಡೆದ ಪೆನಾಲ್ಟಿ ಶೂಟೌಟ್ ನಲ್ಲಿ ಭಾರತ 4-2 ರಿಂದ ಜಯಗಳಿಸಿತು.
ಪಂದ್ಯದ 17 ನೇ ನಿಮಿಷದಲ್ಲಿ 10 ಆಟಗಾರರಿಗೆ ಇಳಿಸಲ್ಪಟ್ಟ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ 22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿದ ನಂತರ ಲೀ ಮಾರ್ಟನ್ ಐದು ನಿಮಿಷಗಳ ನಂತರ ಗ್ರೇಟ್ ಬ್ರಿಟನ್‌ಗೆ ಸಮಬಲ ಸಾಧಿಸಿದರು.

ಪೂರ್ಣಾವಧಿಯ ನಂತರ ಪಂದ್ಯ 1-1 ರಲ್ಲಿ ಸಮಬಲಗೊಂಡಿತು. ಕೊನೆಗೆ ನಡೆದ ಶೂಟ್‌ ಜೌಟ್‌ನಲ್ಲಿ ಎರಡು ತಂಡಗಳಿಗೆ 5 ಗುರಿ ನೀಡಿತು. ಇದರಲ್ಲಿ ಭಾರತವು ಶೂಟ್-ಔಟ್ ಅನ್ನು 4-2 ರಿಂದ ಗೆದ್ದು ಸೆಮಿಫೈನಲ್‌ಗೆ ಪ್ರವೇಶಿಸಿತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments