Webdunia - Bharat's app for daily news and videos

Install App

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಸೂರ್ಯಕುಮಾರ್, ಪೃಥ್ವಿ ಆಯ್ಕೆ

Webdunia
ಸೋಮವಾರ, 26 ಜುಲೈ 2021 (15:20 IST)

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪ್ರಕಟಿಸಲಾದ ತಂಡದಲ್ಲಿ ಸ್ಥಾನ ಪಡೆದಿದ್ದ ಶುಭಮನ್ ಗಿಲ್, ಅವಿಶ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ಗಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಸೋಮವಾರ ಮೀಸಲು ಆಟಗಾರರನ್ನು ಆಯ್ಕೆ ಮಾಡಿದೆ.

ಪ್ರಸ್ತುತ ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಯಲ್ಲಿ ಪಾಲ್ಗೊಂಡಿರುವ ಶಿಖರ್ ಧವನ್ ನೇತೃತ್ವದ ಭಾರತ ತಂಡದಲ್ಲಿರುವ ಈ ಇಬ್ಬರು ಆಟಗಾರರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

ಮಧ್ಯಮ ವೇಗಿ ಅವಿಶ್ ಖಾನ್ ಮೊಣಕಾಲು ನೋವಿಗೆ ಒಳಗಾಗಿದ್ದರೆ, ಶುಭಮನ್ ಗಿಲ್ ಹಿಮ್ಮಡಿ ನೋವಿನಿಂದ ಬಳಲುತ್ತಿದ್ದಾರೆ. ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದು, ಸರಣಿ ಮಧ್ಯದಲ್ಲಿ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದ ವಿಕೆಟ್ ಕೀಪರ್ ರಿಷಭ್ ಪಂತ್ ನೆಗೆಟಿವ್ ರಿಪೊರ್ಟ್ ಬಂದಿದ್ದು ತಂಡವನ್ನು ಸೇರಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments