Webdunia - Bharat's app for daily news and videos

Install App

ಪದಕದ ಹೊಸ್ತಿಲಲ್ಲಿ ಎಡವಿದ ಭಾರತದ ಬ್ಯಾಡ್ಮಿಂಟನ್‌ ತಾರೆ ಲಕ್ಷ್ಯಸೇನ್‌

Sampriya
ಸೋಮವಾರ, 5 ಆಗಸ್ಟ್ 2024 (19:49 IST)
Photo Courtesy X
ಪ್ಯಾರಿಸ್: ಕಂಚಿನ ಪದಕ್ಕಾಗಿ ಇಂದು ನಡೆದ ಪುರುಷರ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾರತದ ಲಕ್ಷ್ಯ ಸೇನ್ ಅವರು ಮಲೇಷ್ಯಾದ ಲೀ ಝಿ ಜಿಯಾ ವಿರುದ್ಧ ಸೋಲು ಅನುಭವಿಸಿದರು.

ಮೊದಲ ಸುತ್ತಿನಲ್ಲಿ  ಮಲೇಷ್ಯಾದ ಲೀ ಝಿ ಜಿಯಾ ಅವರನ್ನು 21-13 ಅಂತರದಲ್ಲಿ ಲಕ್ಷ್ಯಸೇನ್ ಮಣಿಸಿದರು. ಎರಡನೇ ಸುತ್ತಿಗೆ ಕೈ ನೋವಿನಿಂದ ಬಳಲಿದ ಲಕ್ಷ್ಯ ಸೇನೆ ಅವರು  16-21 ಸೋಲು ಅನುಭವಿಸಿದರು. ಪಂದ್ಯ ಸಮಬಲಗೊಂಡ ಹಿನ್ನೆಲೆ ಮೂರನೇ ಸುತ್ತಿನಲ್ಲಿ ಬಲಗೈ ಏಟಿನಿಂದ ಬಳಲುತ್ತಿದ್ದ ಲಕ್ಷ್ಯ ಸೇನ್ ಅವರು 11-21 ಅಂತರದಿಂದ ಸೋತರು.

ಈ ಮೂಲಕ ಬ್ಯಾಡ್ಮಿಂಟನ್ ಏಕೈಕ ಪದಕದ ನಿರೀಕ್ಷೆಯಲ್ಲಿ ಭಾರತಕ್ಕೆ ನಿರಾಸೆಯಾಗಿದೆ. ಈ ಮೂಲಕ ಕಂಚಿನ ನಿರೀಕ್ಷೆಯಲ್ಲಿದ್ದ ಲಕ್ಷ್ಯಸೇನ್‌ಗೆ ಆಘಾತವಾಗಿದೆ.

ಭಾನುವಾರ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ 22 ವರ್ಷ ಲಕ್ಷ್ಯ ಸೇನ್ 20-22, 14-21 ನೇರ ಗೇಮ್‌ಗಳಿಂದ ಹಾಲಿ ಒಲಿಂಪಿಕ್ಸ್ ಚಾಂಪಿಯನ್, ಡೆನ್ಮಾರ್ಕ್‌ನ ವಿಕ್ಟರ್ ಆಕ್ಸೆಲ್‌ಸೆನ್ ಎದುರು ಮುಗ್ಗರಿಸಿದರು. ಇನ್ನೂ ಕಂಚಿನ ಪದಕದ ಹೋರಾಟದಲ್ಲಿ ಪದಕದ ನಿರೀಕ್ಷೆಯಲ್ಲಿದ್ದ ಲಕ್ಷ್ಯಸೇನ್‌ಗೆ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments