ರಾಹುಲ್, ಹೂಡಾ ಅರ್ಧಶತಕ: ಡೆಲ್ಲಿಗೆ 196 ರನ್ ಕಠಿಣ ಗುರಿ

Webdunia
ಭಾನುವಾರ, 1 ಮೇ 2022 (17:27 IST)

ನಾಯಕ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಅವರ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಗೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 196 ರನ್ ಗುರಿ ಒಡ್ಡಿದೆ.

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಗೈಂಟ್ಸ್ ತಂಡ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿದೆ.

ರಾಹುಲ್ 51 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ 77 ರನ್ ಗಳಿಸಿ ಔಟಾದರೆ, ದೀಪಕ್ ಹೂಡಾ 34 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 52 ರನ್ ಸಂಪಾದಿಸಿ ನಿರ್ಗಮಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದರೆ, ಉಳಿದ ಬೌಲರ್ ಗಳು ವಿಕೆಟ್ ಪಡೆಯುವಲ್ಲಿ ವಿಫಲರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments