ಜಾವೆಲಿನ್ ಥ್ರೋ: ಇತಿಹಾಸ ನಿರ್ಮಿಸಿದ ಕ್ರೀಡಾಂಗಣದಲ್ಲಿ ನೀರಜ್ ಚೋಪ್ರಾಗೆ ನಿರಾಸೆ

Sampriya
ಗುರುವಾರ, 18 ಸೆಪ್ಟಂಬರ್ 2025 (19:52 IST)
Photo Credit X
ಟೋಕಿಯೊ: ವಿಶ್ವ ಅಥ್ಲೆಟಿಕ್ಸ್‌ನ ಪುರುಷರ ವಿಭಾಗದ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಚಾಂಪಿಯನ್‌ ನೀರಜ್ ಚೋಪ್ರಾ ಎಂಟಬೇ ಸ್ಥಾನ ಪಡೆಯುವ ಮೂಲಕ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಿರೀಟ ಧರಿಸುವ ಕನಸು ಗುರುವಾರ ಭಗ್ನವಾಯಿತು. 

ಇನ್ನೂ ಭಾರತದವರೇ ಆಗಿರುವ ಯುಟ ಅಥ್ಲೀಟ್ ಸಚಿನ್ ಯಾದವ್ ನಾಲ್ಕನೇ ಸ್ಥಾನ ಪಡೆದರು. 

ಟ್ರಿನಿಡಾಡ್ ಮತ್ತು ಟೊಬ್ಯಾಗೋದ ಕೆಶ್ರಾನ್‌ ವಾಲ್ಕಾಟ್ (88.16ಮೀ) ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಗ್ರೆನೆಡಾದ ಆ್ಯಂಡರ್ಸನ್ ಪೀಟರ್ (87.38ಮೀ) ಮತ್ತು ಕರ್ಟೀಸ್ ಥಾಂಪ್ಸನ್ (86.67ಮೀ) ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ತಮ್ಮದಾಗಿಸಿಕೊಂಡರು. 


2021ರಲ್ಲಿ ನೀರಜ್ ಚೋಪ್ರಾ ಅವರು ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಕ್ರೀಡಾಂಗಣದಲ್ಲಿ ಇಂದು ತಮ್ಮ ವೈಯಕ್ತಿಕ ಶ್ರೇಷ್ಠ ಥ್ರೋ ದಾಖಲಿಸಲು ಕೂಡ ಆಗಲಿಲ್ಲ. ಅವರಿಂದ 84.03 ಮೀ ದೂರ ಥ್ರೋ ಮಾಡಲಷ್ಟೇ ಸಾಧ್ಯವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments