Webdunia - Bharat's app for daily news and videos

Install App

ವಾನ್ ಗೆಲುವಿನ ದಾಖಲೆ ಮುರಿದ ಜೋ ರೂಟ್!

Webdunia
ಶನಿವಾರ, 28 ಆಗಸ್ಟ್ 2021 (20:05 IST)
ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಹಾಗೂ 76 ರನ್ ಗಳಿಂದ ಗೆಲುವು ಸಾಧಿಸಿದ ಬೆನ್ನಲ್ಲೇ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ನಾಯಕನಾಗಿ ಮತ್ತೊಂದು ದಾಖಲೆ
ಬರೆದಿದ್ದಾರೆ.
ಜೋ ರೂಟ್ ಇದೀಗ ಮಾಜಿ ನಾಯಕ ಮೈಕಲ್ ವಾನ್ ನಂತರ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಜೋ ರೂಟ್ ನಾಯಕತ್ವದಲ್ಲಿ ಇಂಗ್ಲೆಂಡ್ 27 ಪಂದ್ಯಗಳನ್ನು ಗೆದ್ದು ದಾಖಲೆ ಬರೆದರೆ, ವಾನ್ 26 ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
2017ರಲ್ಲಿ ಅಲಿಸ್ಟರ್ ಕುಕ್ ನಂತರ ಜೋ ರೂಟ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದರು. ಅಲ್ಲದೇ ರೂಟ್ ಇದುವರೆಗೆ 23 ಟೆಸ್ಟ್ ಶತಕವನ್ನು ಬಾರಿಸಿದ ದಾಖಲೆಯನ್ನೂ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments