Webdunia - Bharat's app for daily news and videos

Install App

ಅಭಿಮಾನಿ ಮೇಲೆ ಕೊಹ್ಲಿ ಗರಂ

Webdunia
ಭಾನುವಾರ, 25 ಸೆಪ್ಟಂಬರ್ 2022 (21:07 IST)
ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ನಾಗ್ಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತು. ಇದೇ ವೇಳೆ ಮೈದಾನದ ಡ್ರೇಸ್ಸಿಂಗ್ ರೂಮ್​ ಬಾಲ್ಕನಿಯಲ್ಲಿ ಕಾಣಿಸಿಕೊಂಡ ಕೊಹ್ಲಿಯನ್ನು ಅಭಿಮಾನಿಗಳು ಆರ್​ಸಿಬಿ ತಂಡ ಘೋಷವಾಕ್ಯದೊಂದಿಗೆ ಸ್ವಾಗತಿಸಿದ್ದರು. ಇತ್ತ ಅಭಿಮಾನಿಗಳು ಆರ್​ಸಿಬಿ ಎನ್ನುತ್ತಿದ್ದಂತೆ ಅತ್ತ ಕೊಹ್ಲಿ ತುಸು ಕೋಪಗೊಂಡಂತೆ ಭಾಸವಾಗಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಘೋಷವಾಕ್ಯ ಮೊಗಳುತ್ತಿದ್ದಂತೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಜೆರ್ಸಿ ಮೇಲಿರುವ ಲೋಗೋವನ್ನು ತೋರಿಸಿದರು. ಈ ಮೂಲಕ ನಾನು ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಹೊರತು ಐಪಿಎಲ್ ಫ್ರಾಂಚೈಸಿ ಅಲ್ಲ ಎಂದು ಅಭಿಮಾನಿಗಳಿಗೆ ಸನ್ನೆ ಮಾಡಿದರು. ಕೊಹ್ಲಿಯ ಸನ್ನೆಯನ್ನು ಗಮನಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳು ತಕ್ಷಣವೇ ಆರ್​ಸಿಬಿ ಘೋಷಣೆಗಳನ್ನು ನಿಲ್ಲಿಸಿದರು. ಇದೇ ವೇಳೆ ವಿರಾಟ್ ಕೊಹ್ಲಿಯ ಪಕ್ಕದಲ್ಲೇ ಇದ್ದ ಮತ್ತೋರ್ವ ಆರ್​ಸಿಬಿ ಆಟಗಾರ ಹರ್ಷಲ್ ಪಟೇಲ್ ನಗುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿರಾಟ್ ಕೊಹ್ಲಿಯ ನಡೆಗೆ ಹಲವರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments