Select Your Language

Notifications

webdunia
webdunia
webdunia
webdunia

ಇನ್‌ಸ್ಟಾದಲ್ಲಿ ಕೊಹ್ಲಿ ಹೊಸ ದಾಖಲೆ

ಇನ್‌ಸ್ಟಾದಲ್ಲಿ ಕೊಹ್ಲಿ ಹೊಸ ದಾಖಲೆ
ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಬ್ರ್ಯಾಂಡ್‌ಗಳ ಪ್ರಚಾರಕ್ಕೆ ಅತಿಹೆಚ್ಚು ಮೊತ್ತ ಪಡೆಯಲಿರುವ ಭಾರತೀಯ ಎನ್ನುವ ಹಿರಿಮೆಗೆ ಅವರು ಪಾತ್ರರಾಗಿದ್ದಾರೆ. ಕೊಹ್ಲಿ ಪ್ರತಿ ಪೋಸ್ಟ್‌ಗೆ ಬರೋಬ್ಬರಿ 8 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅತಿಹೆಚ್ಚು ಮೊತ್ತ ಪಡೆಯಲಿರುವ ಕ್ರೀಡಾಪಟುಗಳ ಪಟ್ಟಿಯಲ್ಲಿ ಕೊಹ್ಲಿ 4ನೇ ಸ್ಥಾನ ಪಡೆದಿದ್ದಾರೆ. ಪೋರ್ಚುಗಲ್‌ನ ಫುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೋ ಮೊದಲ ಸ್ಥಾನದಲ್ಲಿದ್ದರೆ, ಅರ್ಜೆಂಟೀನಾ ಫುಟ್ಬಾಲಿಗ ಲಿಯೋನೆಲ್‌ ಮೆಸ್ಸಿ, ಬ್ರೆಜಿಲ್‌ ಫುಟ್ಬಾಲಿಗ ನೇಯ್ಮಾರ್‌ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಐತಿಹಾಸಿಕ ಮಾಡುವಲ್ಲಿ ಸೋತರಾ ಮಣಿರತ್ನಂ? ಪೊನ್ನಿಯಿನ್ ಸೆಲ್ವನ್ ಬಗ್ಗೆ ಫ್ಯಾನ್ಸ್ ಬೇಸರ