Webdunia - Bharat's app for daily news and videos

Install App

ಮಹಿಳಾ ಕ್ರಿಕೆಟ್‌ ನ ಸಚಿನ್‌ ಮಿಥಾಲಿ ರಾಜ್‌ ಕ್ರಿಕೆಟ್‌ ಗೆ ವಿದಾಯ!

Webdunia
ಬುಧವಾರ, 8 ಜೂನ್ 2022 (18:11 IST)
ಮಹಿಳಾ ಕ್ರಿಕೆಟ್‌ ನ ಸಚಿನ್‌ ತೆಂಡೂಲ್ಕರ್‌ ಎಂದೇ ಖ್ಯಾತರಾಗಿದ್ದ ಭಾರತ ತಂಡದ ಮಾಜಿ ನಾಯಕ ಮಿಥಾಲಿ ರಾಜ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ್ದಾರೆ.
ಮೂರೂ ಮಾದರಿಯ ಕ್ರಿಕೆಟ್‌ ಗೆ ವಿದಾಯ ಹೇಳುವ ಮೂಲಕ ಮಿಥಾಲಿ ರಾಜ್‌, ಎರಡು ದಶಕಗಳ ಕಾಲದ ಕ್ರಿಕೆಟ್‌ ಬದುಕಿಗೆ ಅಂತ್ಯ ಹಾಡಿದರು.
೨೩೨ ಏಕದಿನ ಪಂದ್ಯಗಳಲ್ಲಿ ೭೮೦೫ ರನ್‌ ಗಳಿಸಿರುವ ಮಿಥಾಲಿ ರಾಜ್‌, ೧೨ ಟೆಸ್ಟ್‌ ಹಾಗೂ ೮೯ ಟಿ-೨೦ ಪಂದ್ಯಗಳನ್ನು ಆಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಟಿ-20 ವಿಶ್ವಕಪ್‌ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ೩೯ ವರ್ಷದ ಮಿಥಾಲಿ ರಾಜ್‌, ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿದಾಯ ಘೋಷಿಸಿದ್ದು, ಬಿಸಿಸಿಐಗೆ ಕಳುಹಿಸಿರುವ ಪತ್ರವನ್ನು ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments