Webdunia - Bharat's app for daily news and videos

Install App

ನರಸಿಂಗ್ ಯಾದವ್ ಅಮಾಯಕ, ಇದೊಂದು ಪಿತೂರಿ: ಡಬ್ಲ್ಯುಎಫ್‌ಐ

Webdunia
ಸೋಮವಾರ, 25 ಜುಲೈ 2016 (16:34 IST)
ಭಾರತದ ಕುಸ್ತಿ ಒಕ್ಕೂಟ ಸೋಮವಾರ ನರಸಿಂಗ್ ಯಾದವ್ ಅವರಿಗೆ ಬೆಂಬಲವಾಗಿ ನಿಂತಿದೆ. ನರಸಿಂಗ್ ರಾವ್ ಅವರು ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ವಿಫಲವಾದ್ದರಿಂದ ಅವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವುದು ಅನುಮಾನಾಸ್ಪದವಾಗಿದೆ. ನರಸಿಂಗ್ ರಾವ್ ಒಳಸಂಚಿಗೆ ಬಲಿಪಶುವಾಗಿದ್ದಾರೆ ಎಂದೂ ಕುಸ್ತಿ ಒಕ್ಕೂಟ ಅಭಿಪ್ರಾಯಪಟ್ಟಿದೆ.

ನರಸಿಂಗ್  ಅಮಾಯಕರಾಗಿದ್ದು, ಯಾವುದೇ ತಪ್ಪು ಮಾಡಿಲ್ಲ, ಅವರಿಗೆ ಬೆಂಬಲವಾಗಿ ನಿಲ್ಲುವುದಾಗಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.
 
ಕುಸ್ತಿ ಒಕ್ಕೂಟವು ನರಸಿಂಗ್ ಅಮಾಯಕರೆಂದು ನಂಬಿಕೆ ಇರಿಸಿದೆ. ಅವರು ಈ ಸಮಸ್ಯೆಯಿಂದ ಹೊರಬರಲು ನಾನು ಸಾಧ್ಯವಾದಷ್ಟು ಪ್ರಯತ್ನಿಸಿ 74ಕೆಜಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆಲ್ಲಲಿ ಎಂದು ಬ್ರಿಜ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ನರಸಿಂಗ್ ನಿಷ್ಕಳಂಕ ದಾಖಲೆ ಹೊಂದಿದ್ದು, ಒಲಿಂಪಿಕ್ಸ್‌ಗೆ ಕೆಲವೇ ದಿನಗಳ ಮುಂಚೆ ನಿಷೇಧಿತ ವಸ್ತುವನ್ನು ಉಲ್ಲೇಖಿಸಿ ಅವರ ವೃತ್ತಿಜೀವನ ಹಾಳುಮಾಡುವುದು ಮೂರ್ಖತನ ಎಂದು ಡಬ್ಲ್ಯುಎಫ್‌ಐ ಮುಖ್ಯಸ್ಥ ಹೇಳಿದರು.  ನರಸಿಂಗ್ ರಾವ್ ನಮಗೆ ಪತ್ರಮುಖೇನ ಬರೆದು ಅವರ ವಿರುದ್ಧ ಪಿತೂರಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments