Webdunia - Bharat's app for daily news and videos

Install App

ವಿಶ್ವ ಬ್ಯಾಡ್ಮಿಂಟನ್: ಫೈನಲ್ ಪ್ರವೇಶಿಸಿದ ಪಿ.ವಿ.ಸಿಂಧು

Webdunia
ಭಾನುವಾರ, 27 ಆಗಸ್ಟ್ 2017 (11:05 IST)
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮಿಶ್ರ ಫಲಿತಾಂಶ ದೊರೆತಿದೆ. ಮಹಿಳಾ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಸೈನಾ ನೆಹ್ವಾಲ್ ಸೋಲನುಭವಿಸಿದರೆ, ಪಿ.ವಿ.ಸಿಂಧು ಸೆಮಿಫೈನಲ್‌ನಲ್ಲಿ ಜಯಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. 
ನಾಲ್ಕನೇ ಶ್ರೇಯಾಂಕಿತ ಸಿಂಧು ಚೀನಾದ  ಒಂಬತ್ತನೇ ಶ್ರೇಯಾಂಕಿತೆ ಚೆನ್ ಯುಫೈ ಅವರನ್ನು 21-13, 21-10 ಸೆಟ್‌ಗಳಿಂದ 48 ನಿಮಿಷಗಳಲ್ಲಿ ಸೋಲಿಸಿದರು.  ಫೈನಲ್ ಪಂದ್ಯದಲ್ಲಿ ಜಪಾನಿನ ಏಳನೇ ಶ್ರೇಯಾಂಕಿತೆ ನೊಝೊಮಿ ಒಕುಹರ ವಿರುದ್ಧ ಹಣಾಹಣಿ ನಡೆಸಲಿದ್ದಾರೆ.
 
ಆಕ್ರಮಣಶೀಲವಾಗಿ ಆಡಿದ ಸಿಂಧು, 19 ವರ್ಷದ ಯುಫೀಯನ್ನು ಉತ್ತಮ ಹೊಡೆತಗಳಿಂದ ಕಂಗೆಟ್ಟಿಸಿ ಜಯಗಳಿಸಿ ಫೈನಲ್ ಹಂತವನ್ನು ಪ್ರವೇಶಿಸಿದರು.
 
ಮತ್ತೊಂದು ಸೆಮಿ ಫೈನಲ್ ಪಂದ್ಯದಲ್ಲಿ 2012 ರ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ, ಒಕುಹರಾ ವಿರುದ್ಧ ಸೋಲನುಭವಿಸಿ ಕಂಚಿನ ಪದಕಕ್ಕೆ ತೃಪ್ತಿಪಡಬೇಕಾಯಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments