Webdunia - Bharat's app for daily news and videos

Install App

ವಿಶ್ವ ಚಾಂಪಿಯನ್ ಆದ ಪಿವಿ ಸಿಂಧುಗೆ ಪ್ರಧಾನಿ ಮೋದಿ ಅಭಿನಂದನೆ

Webdunia
ಭಾನುವಾರ, 25 ಆಗಸ್ಟ್ 2019 (20:00 IST)
ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆದ್ದು ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಮಾಡಿದ ಪಿವಿ ಸಿಂಧುಗೆ ಪ್ರಧಾನಿ ಮೋದಿ ಸೇರಿದಂತೆ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

 

ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಸಿಂಧು ನಝೋಮಿ ಒಖುಹರಾ ವಿರುದ್ಧ 21-7, 21-7 ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಿಶ್ವ ನಂ. 5 ನೇ ರ್ಯಾಂಕಿಂಗ್ ನ ಸಿಂಧು ತನಗಿಂತ ಮೇಲ್ಪಂಕ್ತಿಯ ಆಟಗಾರ್ತಿಯನ್ನು ಸೋಲಿಸಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದಾರೆ.

ಈ ಗೆಲುವಿಗೆ ಪ್ರಧಾನಿ ಮೋದಿ ಸೇರಿದಂತೆ ದೇಶವೇ ಸಿಂಧುಗೆ ಅಭಿನಂದನೆ ಸಲ್ಲಿಸಿದೆ. ನಿಮ್ಮ ಈ ಸಾಧನೆ ಹಲವರಿಗೆ ಸ್ಪೂರ್ತಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ. ಇನ್ನು ಗೆಲುವಿನ ಬಳಿಕ ಮಾತನಾಡಿರುವ ಪಿವಿ ಸಿಂಧು ಈ ಗೆಲುವನ್ನು ತಮ್ಮ ತಾಯಿಗೆ ಅರ್ಪಿಸಿದ್ದಾರೆ. ಇದು ಅವರ ಜನ್ಮದಿನಕ್ಕೆ ನನ್ನ ಉಡುಗೊರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

Rishabh Pant: ರಿಷಭ್ ಪಂತ್ ಬ್ಯಾಟಿಂಗ್ ವೇಳೆ ಪಕ್ಕದಲ್ಲಿ ನಿಲ್ಲುವುದೂ ಡೇಂಜರ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments