ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ಯಾಡ್ಮಿಂಡನ್ ತಾರೆ ಪಿವಿ ಸಿಂಧು: ಫೋಟೋ ಇಲ್ಲಿದೆ

Krishnaveni K
ಸೋಮವಾರ, 23 ಡಿಸೆಂಬರ್ 2024 (12:09 IST)
Photo Credit: X
ಉದಯಪುರ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಪಿವಿ ಸಿಂಧು ಉದ್ಯಮಿ ವೆಂಕಟ ದತ್ತ ಸಾಯಿ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜಸ್ಥಾನದ ಉದಯಪುರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮಗಳು ನಡೆದಿದೆ. ನಿನ್ನೆಯಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಿತ್ತು. ಇಂದು ಮದುವೆ ಶಾಸ್ತ್ರಗಳು ನೆರವೇರಿದೆ.

ಈ ಮದುವೆಗೆ ಪ್ರಧಾನಿ ಮೋದಿಯಿಂದ ಹಿಡಿದು ಸಾಕಷ್ಟು ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ಗಣ್ಯರಿಗಾಗಿ ಹೈದರಾಬಾದ್ ನಲ್ಲಿ ನವ ಜೋಡಿ ರಿಸೆಪ್ಷನ್ ಕೂಡಾ ಏರ್ಪಾಟು ಮಾಡಿದ್ದು ಸಾಕಷ್ಟು ಗಣ್ಯರು ಭಾಗಿಯಾಗುವ ನಿರೀಕ್ಷೆಯಿದೆ.

ಉದ್ಯಮಿ ವೆಂಕಟ ದತ್ತ ಸಾಯಿ ಮತ್ತು ಪಿವಿ ಸಿಂಧು ಕುಟುಂಬಸ್ಥರು ಮೊದಲಿನಿಂದಲೇ ಪರಿಚಿತರು. ಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ. ಭಾರತದ ಹೆಮ್ಮೆಯಾಗಿರುವ ಪಿವಿ ಸಿಂಧು ಈ ಮೂಲಕ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments