Webdunia - Bharat's app for daily news and videos

Install App

3ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ: ಭಾರತ 3ಕ್ಕೆ 147

Webdunia
ಶುಕ್ರವಾರ, 23 ಜುಲೈ 2021 (18:01 IST)

ಸರಣಿಯಲ್ಲಿ ಮೊದಲ ಬಾರಿ ಟಾಸ್ ಗೆದ್ದ ನಾಯಕ ಶಿಖರ್ ಧವನ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ್ದು, ಮಳೆಯಿಂದ ಆಟ ನಿಂತಾಗ ಭಾರತ 3 ವಿಕೆಟ್ ಗೆ 147 ರನ್ ಗಳಿಸಿದೆ.

ಭಾರತದ ಪರ ಪೃಥ್ವಿ ಶಾ 49 ಎಸೆತಗಳಲ್ಲಿ 8 ಬೌಂಡರಿ ಒಳಗೊಂಡ 49 ರನ್ ಬಾರಿಸಿದ್ದಾಗ ಔಟಾದರೆ, ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದ 46 ರನ್ ಗಳಿಸಿ ಔಟಾದರು.

ಶಿಖರ್ ಧವನ್ (13) ವಿಫಲರಾಗಿದ್ದು, ಮನೀಷ್ ಪಾಂಡೆ (10) ಮತ್ತು ಸೂರ್ಯಕುಮಾರ್ ಯಾದವ್ (22) ಕ್ರೀಸ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments