Webdunia - Bharat's app for daily news and videos

Install App

ಇರಾನಿ ಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ರವೀಂದ್ರ ಜಡೇಜ ಅಲಭ್ಯ; ಅಶ್ವಿನ್ ಗೆ ಅವಕಾಶ

Webdunia
ಭಾನುವಾರ, 11 ಮಾರ್ಚ್ 2018 (07:01 IST)
ನವದೆಹಲಿ: ಇರಾನಿ ಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಇತರೆ ತಂಡದಲ್ಲಿ ಆರ್‌.ಅಶ್ವಿನ್‌, ಆಡಲಿದ್ದಾರಂತೆ. ರವೀಂದ್ರ ಜಡೇಜ ಅವರು ಗಾಯಗೊಂಡಿರುವ ಹಿನ್ನೆಲೆ ಅಶ್ವಿನ್ ಗೆ ಅವಕಾಶ ಸಿಕ್ಕಿದೆ.


ಮಾರ್ಚ್‌ 14ರಿಂದ 18ರವರೆಗೆ ನಾಗಪುರದಲ್ಲಿ ನಡೆಯುವ ಇರಾನಿ ಕಪ್‌ ಪಂದ್ಯದಲ್ಲಿ ಭಾರತ ಇತರೆ ತಂಡ ರಣಜಿ ಚಾಂಪಿಯನ್‌ ವಿದರ್ಭ ಎದುರು ಆಡಲಿದೆ.


‘ಜಡೇಜ ಗಾಯಗೊಂಡಿರುವ ಹಿನ್ನೆಲೆ, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಹೀಗಾಗಿ ಇರಾನಿ ಕಪ್‌ನಲ್ಲಿ ಆಡುತ್ತಿಲ್ಲ. ಅವರ ಬದಲು ಅಶ್ವಿನ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ’ ಎಂದು ಬಿಸಿಸಿಐ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments