Webdunia - Bharat's app for daily news and videos

Install App

49ಕ್ಕೆ ಅಲೌಟಾದ 5ನೇ ವರ್ಷಕ್ಕೆ 68ಕ್ಕೆ ಆಲೌಟ್: ಏಪ್ರಿಲ್ 23 ಆರ್ ಸಿಬಿಗೆ ಕಂಟಕ?

Webdunia
ಭಾನುವಾರ, 24 ಏಪ್ರಿಲ್ 2022 (17:00 IST)

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 68ಕ್ಕೆ ಆಲೌಟಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಇತಿಹಾಸದಲ್ಲಿ 5ನೇ ಕಳಪೆ ಮೊತ್ತಕ್ಕೆ ಪತನಗೊಂಡ ದಾಖಲೆ ಬರೆಯಿತು.

ಮಧ್ಯಮ ವೇಗಿ ಮಾರ್ಕೊ ಜಾನ್ಸೆನ್ ಮತ್ತು ಸ್ಪಿನ್ನರ್ ನಟರಾಜನ್ ಮಾರಕ ದಾಳಿಗೆ ತತ್ತರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 68 ರನ್ ಗೆ ಆಲೌಟಾಗಿದೆ.

ಕಾಕತಾಳೀಯ ಅಂದರೆ ಆರ್ ಸಿಬಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 49 ರನ್ ಗೆ ಆಲೌಟಾಗಿ ಕಳಪೆ ದಾಖಲೆ ಬರೆದ ಬರೋಬ್ಬರಿ 5ನೇ ವರ್ಷಕ್ಕೆ ಮತ್ತೊಮ್ಮೆ ಕಳಪೆ ಮೊತ್ತಕ್ಕೆ ಔಟಾದ ದಾಖಲೆ ಬರೆದಿದೆ.

ಈ ಬಾರಿ ಅತ್ಯಂತ ಸಮತೋಲಿತ ತಂಡ ಎಂಬ ಹೆಗ್ಗಳಿಕೆ ಪಡೆದಿದ್ದ ಆರ್ ಸಿಬಿ ತಂಡದ ಪರ ಒಬ್ಬ ಬ್ಯಾಟ್ಸ್ ಮನ್ ಕೂಡ ನಿಂತು ಆಡಲಿಲ್ಲ. ವಿರಾಟ್ ಕೊಹ್ಲಿ ಸತತ 2ನೇ ಬಾರಿ ಈ ಬಾರಿ ಶೂನ್ಯಕ್ಕೆ ಔಟಾದರೆ, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ ವೆಲ್, ದಿನೇಶ್ ಕಾರ್ತಿಕ್ ರನ್ ಗಳಿಸಲು ಪರಾಡಿ ಅಲ್ಪ ಮೊತ್ತಕ್ಕೆ ನಿರ್ಗಮಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments