ಲಕ್ನೊ-ಆರ್ ಸಿಬಿ ಪಂದ್ಯ ಇಂದು: ಸಮಬಲರ ನಡುವೆ ಪೈಪೋಟಿ!

Webdunia
ಮಂಗಳವಾರ, 19 ಏಪ್ರಿಲ್ 2022 (17:09 IST)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಗೈಂಟ್ಸ್ ತಂಡಗಳು ಮಂಗಳವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.

ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಗೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿ ಜಯ ಸಾಧಿಸಿದ್ದು, ಎರಡೂ ತಂಡಗಳು ತಲಾ 8 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದ್ದು, ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಈ ತಂಡಗಳು ತಮ್ಮ ಅಭಿಯಾನ ಮುಂದುವರಿಸುವ ಗುರಿಯೊಂದಿಗೆ ಅಖಾಡಕ್ಕಿಳಿಯುತ್ತಿವೆ.

ಲಕ್ನೋ ಸೂಪರ್ ಗೈಂಟ್ಸ್ ತಂಡದಲ್ಲಿ ಕೆಎಲ್ ರಾಹುಲ್ ಶತಕ ಸಿಡಿಸಿ ಗಮನ ಸೆಳೆದಿದ್ದು, ಅವರ ಭರ್ಜರಿ ಫಾರ್ಮ್ ಬಲವಾಗಿದ್ದರೆ, ಆರ್ ಸಿಬಿ ತಂಡದ ಗೆಲುವಿನಲ್ಲಿ ದಿನೇಶ್ ಕಾರ್ತಿಕ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಫಾರ್ಮ್ ಗೆ ಮರಳದೇ ಇರುವುದು ತಂಡವನ್ನು ಚಿಂತೆಗೀಡು ಮಾಡಿದೆ. ಆದರೆ ಮ್ಯಾಕ್ಸ್ ವೆಲ್, ಕಾರ್ತಿಕ್ ತಂಡವನ್ನು ಆಧರಿಸುತ್ತಿದ್ದರೆ, ಫಾಫ್ ಡು ಪ್ಲೆಸಿಸ್ ಕೂಡ ತಕ್ಕಮಟ್ಟಿಗೆ ಪ್ರದರ್ಶನ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

ಮುಂದಿನ ಸುದ್ದಿ
Show comments