RCB vs PBKS Match: ಈ ಸಲ ಕಪ್ ನಮ್ದೆ ಎಂದಾಗಲೆಲ್ಲ ನಾವು ಕಪ್ ಎತ್ತಿಲ್ಲ, ಅನಿಲ್ ಕುಂಬ್ಳೆ

Sampriya
ಶುಕ್ರವಾರ, 18 ಏಪ್ರಿಲ್ 2025 (14:29 IST)
Photo Credit X
ಬೆಂಗಳೂರು: ಇದುವರೆಗೂ ಒಂದು ಬಾರಿಯೂ ಟ್ರೋಫಿ ಗೆಲ್ಲದ ಆರ್‌ಸಿಬಿ ಈ ಆವೃತ್ತಿಯಲ್ಲಿ ಉತ್ತಮ ಪ್ರಾರಂಭವನ್ನು ಪಡೆದಿದೆ.

ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ ಇಂದು ತವರಿನಲ್ಲಿ ಪಂಜಾಬ್‌ ಅನ್ನು ಎದುರಿಸಲಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಅನಿಲ್‌ ಕುಂಬ್ಳೆ ಅವರು ನೀಡಿರುವ ಹೇಳಿಕೆ ವೈರಲ್ ಆಗಿದೆ.

ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ಬಳಿಕ ಮಾಧ್ಯಮದರು ಆರ್​ಸಿಬಿ ಬಗ್ಗೆ ಹಾಗೂ ಆರ್​ಸಿಬಿ ಈ ಬಾರಿಯಾದರೂ ಕಪ್ ಎತ್ತುತ್ತಾ ಎನ್ನುವ ಪ್ರಶ್ನೆ ಕೇಳಿದಾಗ, ಇದಕ್ಕೆ ಅವರು ಫನ್ ಆಗಿ ಉತ್ತರಿಸಿದ್ದಾರೆ.

ನಾವು ಈ ಸೀಸನ್​ನಲ್ಲಿ ಇನ್ನೂ ಬೆಂಗಳೂರಲ್ಲಿ ಗೆದ್ದಿಲ್ಲ. ಕಪ್ ಎತ್ತುತ್ತೇವೆ ಎನ್ನಬೇಡಿ. ಹಾಗೆ ಹೇಳಿದಾಗಲೇ ನಾವು ಕಪ್ ಎತ್ತಿಲ್ಲ. ಐಪಿಎಲ್ ಚೆನ್ನಾಗಿ ನಡೆದುಕೊಂಡು ಬಂದಿದೆ ಎಂದಿದ್ದಾರೆ ಅವರು.

ಆರ್​ಸಿಬಿ vs ಪಂಜಾಬ್ ವಿರುದ್ಧ ಪಂದ್ಯ ನಡೆಯುತ್ತಿದೆ. ನಾನು ಎರಡೂ ಟೀಂನಲ್ಲಿದ್ದೆ. ಸಮಸ್ಯೆ ಅದೇ ಎಂದು ಹೇಳಿದ್ದಾರೆ. ಹೀಗಾಗಿ, ಎರಡೂ ತಂಡಕ್ಕೆ ಅವರು ಇಂದಿನ ಪಂದ್ಯಾಟಕ್ಕೆ ಶುಭಕೋರಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments