Webdunia - Bharat's app for daily news and videos

Install App

ಚೀನಾ ಓಪನ್ ಬ್ಯಾಡ್ಮಿಂಟನ್: ಮೊದಲ ಸುತ್ತಿನಲ್ಲೇ ನಿರ್ಗಮಿಸಿದ ಸೈನಾ ನೆಹ್ವಾಲ್

Webdunia
ಬುಧವಾರ, 18 ಸೆಪ್ಟಂಬರ್ 2019 (10:21 IST)
ನವದೆಹಲಿ: ಪ್ರತಿಷ್ಠಿತ ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲ ಸುತ್ತಿನಲ್ಲೇ ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಸೋತು ನಿರ್ಗಮಿಸಿದ್ದಾರೆ.


ಮೊದಲ ಪಂದ್ಯದಲ್ಲಿ ಸೈನಾ ಥೈಲ್ಯಾಂಡ್ ನ  ಬುಸ್ನಾನ್ ವಿರುದ್ಧ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ 10-21, 17-21 ಅಂತರದಲ್ಲಿ ಸೋಲನುಭವಿಸಿದ್ದಾರೆ. ಕೇವಲ 44 ನಿಮಿಷಗಳಲ್ಲಿ ಆಟ ಮುಕ್ತಾಯಗೊಂಡಿತು.

ಗಾಯದಿಂದ ಚೇತರಿಸಿಕೊಂಡ ಬಳಿಕ ಸೈನಾ ಫಾರ್ಮ್ ಕೊರತೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕೆ ಈ ಆಟದಲ್ಲೂ ಸೈನಾ ಹೆಚ್ಚು ಪ್ರತಿರೋಧವಿಲ್ಲದೇ ಸೋಲೊಪ್ಪಿಕೊಂಡಿದ್ದಾರೆ. ಇನ್ನೀಗ ಭಾರತದ ಮಹಿಳೆಯರ ವಿಭಾಗದಲ್ಲಿ ಪಿವಿ ಸಿಂಧು ಏಕೈಕ ಭರವಸೆಯಾಗಿ ಉಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments