Webdunia - Bharat's app for daily news and videos

Install App

ಬರಲಿದೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಜೀವನಾಧರಿತ ಸಿನಿಮಾ!

Webdunia
ಮಂಗಳವಾರ, 13 ಜುಲೈ 2021 (15:59 IST)

ಈಗಾಗಲೇ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಮುಂತಾದವರ ಸಿನಿಮಾ ತೆರೆ ಮೇಲೆ ಬಂದಿದೆ. ಇದೀಗ ರಾಹುಲ್ ದ್ರಾವಿಡ್ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಮಾಜಿ ಸ್ಟಾರ್ ಕ್ರಿಕೆಟಿಗನ ಜೀವನಾಧಾರಿತ ಸಿನಿಮಾ ತೆರೆಗೆ ಬರಲು ಸಿದ್ಧತೆ ಆರಂಭವಾಗಿದೆ.

ಮೂಲಗಳ ಪ್ರಕಾರ ಈ ಸಿನಿಮಾ 200ರಿಂದ 250 ಕೋಟಿ ರೂ. ಬಜೆಟ್ ನಲ್ಲಿ ಸಿದ್ಧಗೊಳ್ಳಲಿದ್ದು, ಗಂಗೂಲಿ ಪಾತ್ರವನ್ನು ರಣಭೀರ್ ಕಪೂರ್ ನಿರ್ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸ್ಥಳೀಯ ಮಾಧ್ಯಮಕ್ಕೆ ಗಂಗೂಲಿ ನೀಡಿದ ಸಂದರ್ಶನದಲ್ಲಿ ತಮ್ಮ ಜೀವನಾಧಾರಿತ ಸಿನಿಮಾಗೆ ಒಪ್ಪಿಗೆ ನೀಡಿದ್ದೇನೆ. ನಿರ್ದೇಶಕ ಯಾರು ಎಂದು ಈಗಲೇ ಹೇಳಲು ಆಗದು. ಆದರೆ ರಣಭೀರ್ ಕಪೂರ್ ಜೊತೆ ಮಾತುಕತೆ ನಡೆದಿದೆ ಎಂದು ತಿಳಿದಿದೆ ಎಂದು ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments