Select Your Language

Notifications

webdunia
webdunia
webdunia
webdunia

ಶ್ರೀಲಂಕಾದಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಅನುಮಾನ: 27ರವರೆಗೆ ಗಡುವು!

ಶ್ರೀಲಂಕಾದಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಅನುಮಾನ:  27ರವರೆಗೆ ಗಡುವು!
bengaluru , ಭಾನುವಾರ, 17 ಏಪ್ರಿಲ್ 2022 (16:37 IST)

ಆರ್ಥಿಕ ಸಂಕಷ್ಟದಲ್ಲಿ ಶ್ರೀಲಂಕಾದಲ್ಲಿ ಈ ಬಾರಿ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿ ನಡೆಯುವುದು ಅನುಮಾನವಾಗಿದೆ.

ಆಗಸ್ಟ್‌ 27ರಿಂದ ನಡೆಯಲಿರುವ ಪ್ರತಿಷ್ಠಿತ ಟೂರ್ನಿ ನಡೆಸಲು ಸಾಧ್ಯವೇ ಎಂಬುದನ್ನು ಜುಲೈ 27ರೊಳಗೆ ತಿಳಿಸುವಂತೆ ಐಸಿಸಿ ಶ್ರೀಲಂಕಾಗೆ ಗಡುವು ನೀಡಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಗೆ ಹೊಡೆದಾಟ ನಡೆಸುವಂತಾಗಿದ್ದು, ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ತಿಳಿಯಾಗುವುದು ಅನುಮಾನವಾಗಿದೆ. ಈ ಹಿನ್ನೆಲೆಯಲ್ಲಿ ಟೂರ್ನಿ ನಡೆಸುವುದು ಲಂಕಾ ಕ್ರಿಕೆಟ್‌ ಮಂಡಳಿಗೆ ಕಷ್ಟವಾಗಲಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾನು ಬೌಲಿಂಗ್ ಮಾಡುತ್ತಿದ್ದರೆ ಕೊಹ್ಲಿ ಇಷ್ಟು ರನ್ ಗಳಿಸುತ್ತಿರಲಿಲ್ಲ: ಶೊಯೇಬ್ ಅಖ್ತರ್