ಶ್ರೀಲಂಕಾದಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಅನುಮಾನ: 27ರವರೆಗೆ ಗಡುವು!

Webdunia
ಭಾನುವಾರ, 17 ಏಪ್ರಿಲ್ 2022 (16:37 IST)

ಆರ್ಥಿಕ ಸಂಕಷ್ಟದಲ್ಲಿ ಶ್ರೀಲಂಕಾದಲ್ಲಿ ಈ ಬಾರಿ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿ ನಡೆಯುವುದು ಅನುಮಾನವಾಗಿದೆ.

ಆಗಸ್ಟ್‌ 27ರಿಂದ ನಡೆಯಲಿರುವ ಪ್ರತಿಷ್ಠಿತ ಟೂರ್ನಿ ನಡೆಸಲು ಸಾಧ್ಯವೇ ಎಂಬುದನ್ನು ಜುಲೈ 27ರೊಳಗೆ ತಿಳಿಸುವಂತೆ ಐಸಿಸಿ ಶ್ರೀಲಂಕಾಗೆ ಗಡುವು ನೀಡಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಗೆ ಹೊಡೆದಾಟ ನಡೆಸುವಂತಾಗಿದ್ದು, ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ತಿಳಿಯಾಗುವುದು ಅನುಮಾನವಾಗಿದೆ. ಈ ಹಿನ್ನೆಲೆಯಲ್ಲಿ ಟೂರ್ನಿ ನಡೆಸುವುದು ಲಂಕಾ ಕ್ರಿಕೆಟ್‌ ಮಂಡಳಿಗೆ ಕಷ್ಟವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments