Webdunia - Bharat's app for daily news and videos

Install App

TATA WPL 2025: ಟಾಸ್ ಗೆದ್ದಿರುವ ಆರ್‌ಸಿಬಿ ಇಂದು ಕೂಡಾ ಹೊಸ ಕಮಾಲ್ ಮಾಡುತ್ತಾ

Sampriya
ಸೋಮವಾರ, 17 ಫೆಬ್ರವರಿ 2025 (20:06 IST)
Photo Courtesy X
ವಡೋದರ: ಡಬ್ಲ್ಯುಪಿಎಲ್ 2025ರ ಗುಜರಾತ್ ಜೈಂಟ್ಸ್ ವಿರುದ್ಧದ ಆರಂಭಿಕ ಪಂದ್ಯಾಟದಲ್ಲಿ ಹೊಸ ದಾಖಲೆಯೊಂದಿಗೆ ಜಯದ ಓಟ ಆರಂಭಿಸಿದ ಆರ್‌ಸಿಬಿ ಇಂದು ಎರಡನೇ ಪಂದ್ಯಾಟವನ್ನು ಎದುರಿಸಲಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ), ವಡೋದರದ ಕೊತಂಬಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಟಾಸ್‌ ಗೆದ್ದಿರುವ ಆರ್‌ಸಿಬಿ ನಾಯಕಿ ಸ್ಮೃತಿ ಮಂದಾನ ಬೌಲಿಂಗ್‌ ಆಯ್ದುಕೊಂಡು, ಡಿಸಿಯನ್ನು ಬ್ಯಾಟಿಂಗ್‌ಗೆ ಸ್ವಾಗತಿಸಿದೆ.

ಮೊದಲ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ಎದುರು ದಾಖಲೆ ಮೊತ್ತ ಬೆನ್ನತ್ತಿ ಗೆದ್ದಿರುವ ಆರ್‌ಸಿಬಿ ಇದೀಗ ಮತ್ತೇ ಗೆಲುವಿನ ನಿರೀಕ್ಷೆಯಲ್ಲಿ ಗ್ರೌಂಡ್‌ಗಿಳಿದಿದ್ದಾರೆ. ಮೊದಲ ಪಂದ್ಯಾಟದಲ್ಲೂ ಗುಜರಾತ್ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಇಂದು ಕೂಡಾ ಟಾಸ್‌ ಗೆದ್ದು, ಹೊಸ ದಾಖಲೆಯನ್ನು ಮಾಡುತ್ತಾ ಕಾದು ನೋಡಬೇಕು.

ಡೆಲ್ಲಿ ಪಡೆ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಅನುಭವಿಗಳಾದ ಜೆಸ್‌ ಜಾನ್ಸನ್‌ ಮತ್ತು ಮರಿಜನ್ನೆ ಕೇಪ್‌ ತಂಡ್ಕೆ ವಾಪಸ್‌ ಆಗಿದ್ದಾರೆ<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments