Select Your Language

Notifications

webdunia
webdunia
webdunia
webdunia

ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!

The Africa team announces T20 series against India
bangalore , ಬುಧವಾರ, 18 ಮೇ 2022 (19:41 IST)
ಭಾರತ ವಿರುದ್ಧದ ಟಿ-20 ಸರಣಿಗೆ ಪ್ರಕಟಿಸಲಾದ ದಕ್ಷಿಣ ಆಫ್ರಿಕಾ ತಂಡದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಸ್ಥಾನ ಪಡೆದಿದ್ದಾನೆ.
ಮುಂಬರುವ ವಿಶ್ವಕಪ್ ಟಿ-20 ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಪ್ರಕಟಿಸಲಾಗಿದ್ದು, ಟೆಂಬಾ ಬವುಮಾ ತಂಡವನ್ನು ಮುನ್ನಡೆಸಲಿದ್ದಾರೆ.
೨೦೨೧ರ ವಿಶ್ವಕಪ್ ನಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ನಂತರ ದಕ್ಷಿಣ ಆಫ್ರಿಕಾ ಪಾಲ್ಗೊಳ್ಳುತ್ತಿರುವ ಮೊದಲ ಪ್ರವಾಸ ಇದಾಗಿದೆ. 
ಜೂನ್ 9ರಿಂದ 19ರವರೆಗೆ ಭಾರತದಲ್ಲಿ ನಡೆಯಲಿರುವ ಈ ಸರಣಿಗೆ ಪ್ರಕಟಿಸಲಾದ ತಂಡದಲ್ಲಿ ಟ್ರಿಸ್ಟನ್ ಸ್ಟುಬ್ಸ್ ಸ್ಥಾನ ಪಡೆದಿದ್ದು ಮೊದಲ ಬಾರಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅವಕಾಶ ಪಡೆದಿದ್ದಾರೆ.
ದ.ಆಫ್ರಿಕಾ ತಂಡ
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೇಜಾ ಹ್ಯಾಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹರಾಜ್, ಏಡಿನ್ ಮರ್ಕರಂ, ಡೇವಿಡ್ ಮಿಲ್ಲರ್, ಲುಂಗಿ ನೆಗ್ಡಿ, ಏರ್ನಿಚ್ ನೊರ್ತಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಸ್ಟೊರಿಯಸ್, ಕಾಗಿಸೊ ರಬಡಾ, ಟಬರೆಜ್ ಶಮ್ಸಿ, ಟ್ರಿಸ್ಟನ್ ಸ್ಟುಬ್ಸ್, ರಾಸಿ ವ್ಯಾನ್ ಡರ್ ಮರ್ವ್, ಮಾರ್ಕೊ ಜೆನ್ಸನ್.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ಅರ್ಧದಲ್ಲೇ ಬಿಟ್ಟು ತವರಿಗೆ ವಾಪಸ್ ಆದ ಹೈದರಾಬಾದ್ ನಾಯಕ ಕೇನ್ ವಿಲಿಯಮ್ಸನ್