ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧುಗೆ ಜನ್ಮದಿನದ ಸಂಭ್ರಮ

Webdunia
ಸೋಮವಾರ, 5 ಜುಲೈ 2021 (11:29 IST)
ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧುಗೆ ಜನ್ಮದಿನದ ಸಂಭ್ರಮ. ತಮ್ಮ ಕುಟುಂಬದೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪುಸರ್ಲಾ ವೆಂಕಟ ಸಿಂಧು (ಜನನ 5 ಜುಲೈ1995)ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ.ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ.
 
 10 ಆಗಸ್ಟ್ 2013 ರಂದು ಇವರು ಚೀನಾದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1993 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. 
 
ಸೆಪ್ಟೆಂಬರ್ 21, 2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 2೦ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ಮುಂದಿನ ಸುದ್ದಿ
Show comments