Select Your Language

Notifications

webdunia
webdunia
webdunia
webdunia

ಟೋಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತ ತಂಡ ಮುನ್ನಡೆಸಿದ ಮೇರಿಕೋಮ್

ಟೋಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತ ತಂಡ ಮುನ್ನಡೆಸಿದ ಮೇರಿಕೋಮ್
bengaluru , ಶುಕ್ರವಾರ, 23 ಜುಲೈ 2021 (18:40 IST)

ಕೊರೊನಾ ವೈರಸ್ ಅಬ್ಬರ ಹಾಗೂ ಅದರ ಭೀತಿ ನಡುವೆ ಶುಕ್ರವಾರ ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ವೀಕ್ಷಕರಿಗೆ ನಿರ್ಬಂಧ ವಿಧಿಸಲಾಗಿದ್ದು, ಕೆಲವೇ ಗಣ್ಯರು ಮಾತ್ರ ಪಾಲ್ಗೊಂಡಿದ್ದರು. ಸುಮಾರು 68 ಸಾವಿರ ಆಸನ ಸಾಮರ್ಥ್ಯದ ಕ್ರೀಡಾಂಗಣ ಬಹುತೇಕ ಖಾಲಿಯಾಗಿತ್ತು.

ವಿಶ್ವದಾಖಲೆಯ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮೇರಿಕೋಮ್ ಮತ್ತು ಹಾಕಿ ತಂಡದ ನಾಯಕ ಹರ್ಮಿಂದರ್ ಸಿಂಗ್ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಭಾರತ ತಂಡವನ್ನು ಮುನ್ನಡೆಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

3ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ: ಭಾರತ 3ಕ್ಕೆ 147