ಟೋಕಿಯೊ ಪ್ಯಾರಾಲಿಂಪಿಕ್ಸ್: ಟಿಟಿಯಲ್ಲಿ ಫೈನಲ್ ಗೆ ಲಗ್ಗೆ ಹಾಕಿದ ಭಾವಿಯಾ

Webdunia
ಶನಿವಾರ, 28 ಆಗಸ್ಟ್ 2021 (15:30 IST)
ಭಾರತದ ಭಾವಿಯಾ ಪಟೇಲ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಫೈನಲ್ ಗೆ ಜಿಗಿಯುವ ಮೂಲಕ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಅಮೋಘ ಅವಕಾಶ ಪಡೆದಿದ್ಧಾರೆ.

ವನಿತೆಯರ ಸಿಂಗಲ್ಸ್ ಕ್ಲಾಸ್ 4 ಟೇಬಲ್ ಟೆನಿಸ್ ನಲ್ಲಿ ಭಾವಿಯಾ ಪಟೇಲ್ 7-11,11-7,11-4, 9-11,11-8 ಸೆಟ್ ಗಳ ರೋಚಕ ಹಣಾಹಣಿಯಲ್ಲಿ ಚೀನಾದ ಜಂಗ್ ಮಿಯಾವೊ ಅವರನ್ನು ಸೋಲಿಸಿ ಫೈನಲ್ ಪ್ರವೇಶಿಸಿದರು.
ಭಾನುವಾರ ನಡೆಯುವ ಚಿನ್ನದ ಪದಕದ ಪಂದ್ಯದಲ್ಲಿ ಚೀನಾದ ಯಿಂಗ್ ಜುಹೊ ಅವರನ್ನು ಭಾವಿಯಾ ಪಟೇಲ್ ಎದುರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ಮುಂದಿನ ಸುದ್ದಿ
Show comments