Select Your Language

Notifications

webdunia
webdunia
webdunia
webdunia

ಟೋಕಿಯೊ ಪ್ಯಾರಾಲಿಂಪಿಕ್ಸ್: ತಂಗವೇಲುಗೆ ಬೆಳ್ಳಿ, ಶರದ್ ಗೆ ಕಂಚು

ಟೋಕಿಯೊ ಪ್ಯಾರಾಲಿಂಪಿಕ್ಸ್: ತಂಗವೇಲುಗೆ ಬೆಳ್ಳಿ, ಶರದ್ ಗೆ ಕಂಚು
bengaluru , ಮಂಗಳವಾರ, 31 ಆಗಸ್ಟ್ 2021 (17:33 IST)

ಭಾರತದ ಮರಿಯಪ್ಪನ್ ತಂಗವೇಲು ಮತ್ತು ಶರದ್ ಕುಮಾರ್ ಹೈಜಂಪ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಹೊಸ ಇತಿಹಾಸ

ಬರೆದಿದ್ದಾರೆ.

ಮಂಗಳವಾರ ನಡೆದ ಪುರುಷರ ಹೈ ಜಂಪ್ ಟಿ-63 ವಿಭಾಗದಲ್ಲಿ ಮರಿಯಪ್ಪನ್ ತಂಗವೇಲು ಬೆಳ್ಳಿ ಪದಕ ಗೆದ್ದರೆ, ಶರದ್ ಕುಮಾರ್ ಕಂಚಿನ ಪದಕ ವಿಜೇತರಾಗಿದ್ದಾರೆ. ಈ ಮೂಲಕ ಭಾರತದ ಪದಕ ಪಟ್ಟಿ 10ಕ್ಕೆ ಜಿಗಿತ ಕಂಡಿದೆ.

ಕಳೆದ ಬಾರಿ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದ ತಂಗವೇಲು ಈ ಬಾರಿ ಬೆಳ್ಳಿ ಪದಕ ಗೆದ್ದರೆ, ಇದೇ ವಿಭಾಗದಲ್ಲಿ ಶರತ್ ಕಂಚಿನ ಪದಕ ಗಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಐಪಿಎಲ್ ತಂಡಕ್ಕೆ ಟೆಂಡರ್ ಕರೆದ ಬಿಸಿಸಿಐ