Webdunia - Bharat's app for daily news and videos

Install App

ಕಾಂಗ್ರೆಸ್ ಸೇರ್ಪಡೆಯಾಗಲು ಸರ್ಕಾರಿ ಉದ್ಯೋಗ ಬಿಟ್ಟ ವಿನೇಶ್ ಫೋಗಟ್

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (15:47 IST)
ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಕುಸ್ತಿಪಟು ವಿನೇಶ್ ಫೋಗಟ್ ಸರ್ಕಾರೀ ಉದ್ಯೋಗವನ್ನೇ ಬಿಟ್ಟಿದ್ದಾರೆ. ಇದನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರುವುದು ಖಚಿತಪಡಿಸಿದ್ದರು. ಇಂದು ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇದಕ್ಕೆ ಮೊದಲು ಅವರು ತಮಗೆ ಕ್ರೀಡಾ ಕೋಟಾದಲ್ಲಿ ಬಂದಿದ್ದ ಕೈ ತುಂಬಾ ಸಂಬಳ ಬರುವ ಸರ್ಕಾರೀ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವ ವಿನೇಶ್, ವೈಯಕ್ತಿಕ ಕಾರಣಗಳಿಂದ ಭಾರತೀಯ ರೈಲ್ವೇ ನನಗೆ ನೀಡಿರುವ ಉದ್ಯೋಗಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೇಗೆ ಧನ್ಯವಾದಗಳು’ ಎಂದಿದ್ದಾರೆ.

ಈ ಬಾರಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ಇದಕ್ಕೆ ಮೊದಲು ವಿನೇಶ್ ತಮ್ಮ ಸರ್ಕಾರೀ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಕುಸ್ತಿ ಫೆಡರೇಷನ್ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದ ವಿನೇಶ್ ಈಗ ರಾಜಕೀಯವಾಗಿಯೇ ಬಿಜೆಪಿಗೆ ಸೆಡ್ಡು ಹೊಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments