Webdunia - Bharat's app for daily news and videos

Install App

23,000 ರನ್ ಪೂರೈಸಿದ ಕೊಹ್ಲಿ: ಸಚಿನ್, ಪಾಂಟಿಂಗ್ ದಾಖಲೆ ಉಢೀಸ್!

Webdunia
ಗುರುವಾರ, 2 ಸೆಪ್ಟಂಬರ್ 2021 (20:08 IST)
ಓವಲ್ ಮೈದಾನದಲ್ಲಿ ಗುರುವಾರ ಆರಂಭಗೊಂಡ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 23,000 ರನ್ ಪೂರೈಸಿದ ದಾಖಲೆ ಬರೆದರು.
ಕೊಹ್ಲಿ 490 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದರೆ, ಸಚಿನ್ ತೆಂಡೂಲ್ಕರ್ 522 ಇನಿಂಗ್ಸ್ ಗಳಲ್ಲಿ 23 ಸಾವಿರ ರನ್ ಗಡಿ ದಾಟಿದ್ದರು. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 544 ಪಂದ್ಯಗಳಲ್ಲಿ ಈ ಸಾಧನೆ ಮಾಡಿ ಮೂರನೇ ಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ 551, ಶ್ರೀಲಂಕಾದ ಕುಮಾರ ಸಂಗಕ್ಕಾರ 568, ರಾಹುಲ್ ದ್ರಾವಿಡ್ 576 ಪಂದ್ಯಗಳಲ್ಲಿ 23 ಸಾವಿರ ರನ್ ಬಾರಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments