Webdunia - Bharat's app for daily news and videos

Install App

ರಣಜಿಯಲ್ಲಿ ಶತಕ ಸಿಡಿಸಿದ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ!

Webdunia
ಶುಕ್ರವಾರ, 10 ಜೂನ್ 2022 (20:37 IST)
ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಮನೋಜ್ ತಿವಾರಿ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ.
ಜಾರ್ಖಂಡ್ ವಿರುದ್ಧದ ಕ್ವಾರ್ಟರ್ ಫೈನಲ್ ನಲ್ಲಿ ಮನೋಜ್ ತಿವಾರಿ ಎರಡನೇ ಇನಿಂಗ್ಸ್ ಗಳಲ್ಲಿ 73 ಮತ್ತು 136 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಇದು ಮನೋಜ್ ತಿವಾರಿಗೆ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ೨೮ನೇ ಶತಕವಾಗಿದೆ.
ಮನೋಜ್ ತಿವಾರಿ ೧೮೫ ಎಸೆತಗಳಲ್ಲಿ 136 ರನ್ ಬಾರಿಸಿದರು. ಇದು ಪಶ್ಚಿಮ ಬಂಗಾಳದ ಸಚಿವರಾದ ನಂತರ ರಣಜಿಯಲ್ಲಿ ಸಿಡಿಸಿದ ಮೊದಲ ಶತಕವಾಗಿದೆ.
36 ವರ್ಷದ ಮನೋಜ್ ತಿವಾರಿ ಕಳೆದ ವಿಧಾನಸಭಾ ಚುನಾವಣೆ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಿಬುಪುರ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಿಸಿದ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕ್ರೀಡಾ ಸಚಿವರಾಗಿ ನೇಮಕಗೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments